26ಕ್ಕೆ ಅಯೋಧ್ಯೆ ಕೇಸ್ ವಿಚಾರಣೆ
Team Udayavani, Feb 21, 2019, 12:30 AM IST
ಹೊಸದಿಲ್ಲಿ: ಹಲವು ಬಾರಿ ಮುಂದೂಡಿಕೆಯಾಗಿದ್ದ ಅಯೋಧ್ಯೆ ಪ್ರಕರಣ ವಿಚಾರಣೆ ಕೊನೆಗೂ ಫೆ. 26ಕ್ಕೆ ನಿಗದಿಯಾಗಿದೆ. ಈ ಹಿಂದೆ ಜ.29ರಂದು ನಡೆಯ ಬೇಕಿದ್ದ ವಿಚಾರಣೆ ನ್ಯಾಯಮೂರ್ತಿ ಎಸ್.ಎ. ಬೊಬ್ದೆ ಲಭ್ಯವಿಲ್ಲ ಎಂಬ ಕಾರಣಕ್ಕೆ ಮುಂದೂಡಿಕೆಯಾಗಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ ವಿವಾದಿತ 2.77 ಎಕರೆ ಭೂಮಿಯಲ್ಲಿ ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾಡ ಮತ್ತು ರಾಮ್ ಲಲ್ಲಾಗೆ ಹಂಚುವ ಸಂಬಂಧ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪಿಗೆ ಮೇಲ್ಮನವಿ ಮತ್ತು ಒಟ್ಟು ಹದಿನಾಲ್ಕು ಅರ್ಜಿಗಳ ವಿಚಾರಣೆಯನ್ನು ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…