ತೆಲಂಗಾಣ : ಎಲ್ಲ 17 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ
Team Udayavani, Feb 21, 2019, 11:24 AM IST
ಹೈದರಾಬಾದ್ : ತೆಲಂಗಾಣದ ಎಲ್ಲ 17 ಲೋಕಸಭಾ ಕ್ಷೇತ್ರಗಳಿಗೆ ಸ್ಪರ್ಧಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಪಕ್ಷದ ಉನ್ನತ ಪದಾಧಿಕಾರಿಯೋರ್ವರು ಇಂದು ಗುರುವಾರ ತಿಳಿಸಿದ್ದಾರೆ.
ತೆಲಂಗಾಣದ ಎಲ್ಲ 17 ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್ ಸ್ಪರ್ಧಿಸಬೇಕೆಂಬ ಶಿಫಾರಸನ್ನು ಕೇಂದ್ರ ನಾಯಕತ್ವಕ್ಕೆ ಕಳುಹಿಸಲಾಗಿದೆ ಎಂದು ತೆಲಂಗಾಣದ ಎಐಸಿಸಿ ಪ್ರಭಾರಿ ಆರ್ ಸಿ ಖುಂಟಿಯಾ ಹೇಳಿದರು.
ಕಳೆದ ವರ್ಷ ಡಿಸೆಂಬರ್ 7ರಂದು ನಡೆದಿದ್ದ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಟಿಡಿಪಿ, ಸಿಪಿಐ ಮತ್ತು ತೆಲಂಗಾಣ ಜನ ಸಮಿತಿ ಪಕ್ಷ ಜತೆಗೂಡಿ ಪ್ರಜಾಕುಟಮಿ ಬ್ಯಾನರ್ ನಡಿ ಸ್ಪರ್ಧಿಸಿದ್ದವು. ಆದರೆ ಲೋಕಸಭಾ ಚುನಾವಣೆಯಲ್ಲಿ ತನ್ನನ್ನು ಬೆಂಬಲಿಸುವಂತೆ ಕಾಂಗ್ರೆಸ್ ತನ್ನ ಈ ಮಿತ್ರ ಪಕ್ಷಗಳನ್ನು ಕೇಳಿಕೊಂಡಿದೆ ಎಂದು ಖುಂಟಿಯಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು