ಅಪಘಾತ: ಸಂಸದ ಸಾವು
Team Udayavani, Feb 24, 2019, 1:10 AM IST
ವಿಲ್ಲುಪುರಂ: ರಸ್ತೆ ಅಪಘಾತದಲ್ಲಿ ಎಐಎಡಿಎಂಕೆ ಸಂಸದ ಎಸ್.ರಾಜೇಂದ್ರನ್(62) ಸಾವಿಗೀಡಾಗಿ, ಮತ್ತೂ ಬ್ಬರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಇಲ್ಲಿಗೆ ಸಮೀಪ 40 ಕಿ.ಮೀ. ದೂರದಲ್ಲಿರುವ ತಿಂಡಿವನಮ್ ಎಂಬಲ್ಲಿ ಕಾರು ಶನಿವಾರ ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾದ ಪರಿಣಾಮ ರಾಜೇಂದ್ರನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರು ಚಾಲಕ, ಕಾರಿನಲ್ಲಿದ್ದ ಮತ್ತೂಬ್ಬರು ಗಾಯಗೊಂಡಿದ್ದು, ಅವರನ್ನು ಮುಂಡಿ ಯಮ್ಪಕ್ಕಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸ ಲಾಗಿದೆ. ರಾಜೇಂದ್ರನ್ ನಿಧನಕ್ಕೆ ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್