ಕಳ್ಳಭಟ್ಟಿಗೆ 90ಕ್ಕೂ ಹೆಚ್ಚು ಬಲಿ
Team Udayavani, Feb 24, 2019, 12:50 AM IST
ಗುವಾಹಟಿ: ಅಸ್ಸಾಂನಲ್ಲಿ ಕಳ್ಳಭಟ್ಟಿ ದುರಂತದಲ್ಲಿ ಮೃತರ ಸಂಖ್ಯೆ 93 ತಲು ಪಿದೆ. ಗೋಲಾಘಾಟ್, ಜೋರ್ಹಟ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 300ಕ್ಕೂ ಹೆಚ್ಚು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಜಿಲ್ಲೆಗಳ ಚಹಾ ಎಸ್ಟೇಟ್ಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಕಳ್ಳಭಟ್ಟಿ ಕುಡಿದಿದ್ದರು. ಆಸ್ಪತ್ರೆಗೆ ದಾಖಲಾದ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಸಮೀಪದ ಜಿಲ್ಲೆಗಳಿಂದ ಹೆಚ್ಚುವರಿ ವೈದ್ಯರನ್ನು ಕರೆಸಲಾಗಿದೆ. ಗೃಹ ಸಚಿವ ಹಿಮಂತ ಬಿಸ್ವ ಶರ್ಮಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಮಧ್ಯೆ ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಅಸ್ಸಾಂ ಸಿಎಂ ಸರಬಾನಂದ ಸೋನೋವಾಲ ಆದೇಶಿಸಿದ್ದಾರೆ. ಇಬ್ಬರು ಅಬಕಾರಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ