ಮತ್ತೆ ಉಗ್ರರ ಅಟ್ಟಹಾಸ : ಕಾಶ್ಮೀರದಲ್ಲಿ ಯೋಧನ ಅಪಹರಣ
Team Udayavani, Mar 8, 2019, 5:37 PM IST
ಬದ್ಗಾಮ್: ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮುಂದುವರಿಸಿದ್ದು, ಚಡೂರಾ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಭಾರತೀಯ ಸೇನಾ ಪಡೆಯ ಯೋಧನೊಬ್ಬನನ್ನು ಅಪಹರಣಗೈದಿದ್ದಾರೆ.
ಯೋಧ ಮೊಹಮದ್ ಯಾಸೀನ್ ಎನ್ನುವವರನ್ನು ಖಾಜಿಪೋರಾ ಪ್ರದೇಶದ ನಿವಾಸದಿಂದ ಶಸ್ತ್ರಧಾರಿ ಉಗ್ರರು ಅಪಹರಿಸಿದ್ದಾರೆ ಎಂದು ವರದಿಯಾಗಿದೆ.
ಯೋಧನ ನಿವಾಸದ ಬಳಿ ಪೊಲೀಸರು ಮತ್ತು ಸೇನಾ ಪಡೆಗಳು ದೌಡಾಯಿಸಿದ್ದು , ಅರಣ್ಯವೊಂದಕ್ಕೆ ಕರೆದೊಯ್ದಿದ್ದಾರೆ ಎನ್ನಲಾಗಿದ್ದು ಸೇನಾ ಪಡೆಗಳು ಕಾರ್ಯಾಚರಣೆಗಿಳಿದಿವೆ.
ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದ್ದು, ಎಲ್ಲೆಡೆ ಹೈ ಅಲರ್ಟ್ ಘೋಷಿಸಿ ತಪಾಸಣೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ