30 ದಿನಗಳಲ್ಲಿ 157 ಯೋಜನೆ
Team Udayavani, Mar 11, 2019, 12:30 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಒಟ್ಟು 157 ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಕಳೆದ 30 ದಿನಗಳಲ್ಲಿ ದೇಶಾದ್ಯಂತ 28 ಕಡೆ ಪ್ರಯಾಣಿಸಿರುವ ಅವರು, ಫೆಬ್ರವರಿ 8-9 ರಿಂದಲೇ ಈ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನಡೆಸಲು ಆರಂಭಿಸಿದ್ದರು. ಹೆದ್ದಾರಿಗಳು, ರೈಲ್ವೇ ಮಾರ್ಗಗಳು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು, ಶಾಲೆಗಳು, ಗ್ಯಾಸ್ ಪೈಪ್ಲೈನ್, ವಿಮಾನ ನಿಲ್ದಾಣ, ನೀರಿನ ಸಂಪರ್ಕ, ಚರಂಡಿ ಸಂಪರ್ಕ, ವಿದ್ಯುತ್ ಘಟಕ ಹಾಗೂ ಇತರ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ಅಥವಾ ಉದ್ಘಾಟನೆ ಮಾಡಿದ್ದಾರೆ. ಈ ಪೈಕಿ ಸುಮಾರು 17 ಯೋಜನೆಗಳನ್ನು ರಿಮೋಟ್ ಕಂಟ್ರೋಲ್ ಮೂಲಕ ಜಾರಿಗೊಳಿಸಿದ್ದಾರೆ. ಜನವರಿ 8ರಿಂದ ಫೆಬ್ರವರಿ 7ರ ವರೆಗೆ 57 ಯೋಜನೆಗಳನ್ನು ಮೋದಿ ಜಾರಿಗೊಳಿಸಿದ್ದರು. 2014 ರಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಗೂ ಮುನ್ನ ಒಂದು ತಿಂಗಳ ಅವಧಿಯಲ್ಲಿ ಪ್ರಧಾನಿ ಮನಮೋಹನ ಸಿಂಗ್ ಯಾವ ಯೋಜನೆಯನ್ನೂ ಜಾರಿಗೊಳಿಸಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್