ಕೈ 2ನೇ ಪಟ್ಟಿ ಬಿಡುಗಡೆ
Team Udayavani, Mar 14, 2019, 12:30 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ 21 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಪ್ರಕಟಿಸಿದೆ.
ಮಹಾರಾಷ್ಟ್ರದ 5 ಹಾಗೂ ಉತ್ತರ ಪ್ರದೇಶದ 16 ಕ್ಷೇತ್ರಗಳಿಗೆ ಉಮೇದುವಾರರನ್ನು ಘೋಷಿಸಲಾಗಿದೆ. ಮೊರಾದಾಬಾದ್ನಿಂದ ರಾಜ್ ಬಬ್ಬರ್, ಕಾನ್ಪುರದಿಂದ ಶ್ರೀ ಪ್ರಕಾಶ್ ಜೈಸ್ವಾಲ್, ಬಹ್ರೈಚ್ನಿಂದ ಸಾವಿತ್ರಿ ಫುಲೆ ಹಾಗೂ ಸುಲ್ತಾನ್ಪುರದಿಂದ ಸಂಜಯ್ ಸಿಂಗ್ ಕಣಕ್ಕಿಳಿಯಲಿದ್ದಾರೆ. ಇನ್ನು ಮುಂಬಯಿ ಉತ್ತರ ಕೇಂದ್ರ ಕ್ಷೇತ್ರದಿಂದ ಪ್ರಿಯಾ ದತ್, ಮುಂಬಯಿ ದಕ್ಷಿಣದಿಂದ ಮಿಲಿಂದ್ ದಿಯೋರಾ, ಸೋಲಾಪುರದಂದ ಸುಶೀಲ್ ಕುಮಾರ್ ಶಿಂಧೆ ಸ್ಪರ್ಧಿಸಲಿದ್ದಾರೆ. ಕೆಲವೇ ದಿನಗಳ ಹಿಂದೆ ಕಾಂಗ್ರೆಸ್ ಮೊದಲನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್