462 ಕೋ. ರೂ. ಬಾಕಿ ತೀರಿಸಿದ ಅಂಬಾನಿ
Team Udayavani, Mar 19, 2019, 12:30 AM IST
ಹೊಸದಿಲ್ಲಿ: ಉದ್ಯಮಿ ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ಸ್ ಸಂಸ್ಥೆ ಎರಿಕ್ಸನ್ಗೆ 462 ಕೋಟಿ ರೂ.ಗಳನ್ನು ಸೋಮವಾರ ಪಾವತಿ ಮಾಡಿದೆ. ಸುಪ್ರೀಂ ಕೋರ್ಟ್ ನೀಡಿದ್ದ ಗಡುವಿಗಿಂತ 1 ದಿನ ಮೊದಲೇ ಈ ಬೆಳವಣಿಗೆ ನಡೆದಿದೆ. ಈ ಮೂಲಕ ಅಂಬಾನಿ ಜೈಲು ಶಿಕ್ಷೆಯನ್ನೂ ತಪ್ಪಿಸಿಕೊಂಡಿದ್ದಾರೆ. ಈ ಬಗ್ಗೆ ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ಅನಿಲ್ ಅಂಬಾನಿ ನೇತೃತ್ವದ ಕಂಪೆನಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಜತೆಗೆ ಮಾ.19ರ ಒಳಗಾಗಿ ಸ್ವೀಡನ್ ಮೂಲದ ಸಂಸ್ಥೆಗೆ ಮೊತ್ತ ಪಾವತಿ ಮಾಡಬೇಕು ಇಲ್ಲದಿದ್ದರೆ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶ ನೀಡಿತ್ತು. 2017ರಲ್ಲಿ ಎರಿಕ್ಸನ್ ರಿಲಯನ್ಸ್ ಕಮ್ಯುನಿಕೇಷನ್ಸ್ ತನಗೆ ಬಾಕಿ 571 ಕೋಟಿ ರೂ. ನೀಡಿಲ್ಲ ಎಂದು ತಗಾದೆ ತೆಗೆದು ಕಾನೂನು ಹೋರಾಟ ಆರಂಭ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…