17ರ ದಲಿತ ಬಾಲಕಿಯ ಗ್ಯಾಂಗ್ ರೇಪ್ : ಎಲ್ಲ ಐವರು ಆರೋಪಿಗಳ ಸೆರೆ
Team Udayavani, Mar 19, 2019, 6:44 AM IST
ಮುಜಫರನಗರ : ಉತ್ತರ ಪ್ರದೇಶದ ಮುಜಫರನಗರದಲ್ಲಿ 17ರ ಹರೆಯದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಐವರು ಆರೋಪಿಗಳಲ್ಲಿ ಪೊಲೀಸರು ಬಾಕಿ ಉಳಿದಿದ್ದ ಇಬ್ಬರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.
ಉತ್ತರ ಪ್ರದೇಶದ ಮುಜಫರನಗರ ಜಿಲ್ಲೆಯ ಖತೋಲಿ ಆಡಳಿತ ಪ್ರದೇಶಕ್ಕೆ ಒಳಪಡುವ ಫುಲಟ್ ಗ್ರಾಮದಲ್ಲಿ ಕಳೆದ ಭಾನುವಾರ ಐವರು ಕಾಮಾಂಧರು 17ರ ದಲಿತ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದರು.
ಈ ಬಗ್ಗೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಐವರಲ್ಲಿ ಮೂವರು ಆರೋಪಿಗಳನ್ನು ಒಡನೆಯೇ ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ