ಈ ಬಾರಿ ನಾನು ಹೋಳಿ ಹಬ್ಬ ಆಚರಣೆ ಮಾಡುವುದಿಲ್ಲ : ರಾಜನಾಥ್ ಸಿಂಗ್
Team Udayavani, Mar 19, 2019, 1:32 PM IST
ಹೊಸದಿಲ್ಲಿ : ಪುಲ್ವಾಮಾದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ಭೀಕರ ಉಗ್ರದಾಳಿ ನಡೆದ ಹಿನ್ನಲೆಯಲ್ಲಿ ಈ ಬಾರಿ ಹೋಳಿ ಹಬ್ಬವನ್ನು ಆಚರಣೆ ಮಾಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಹೇಳಿದ್ದಾರೆ.
ಈ ಬಾರಿ ಹೋಳಿ ಸಂಭ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಮಂಗಳವಾರ ರಾಜ್ನಾಥ್ ಸಿಂಗ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
2017ರಲ್ಲೂ ರಾಜ್ನಾಥ್ ಸಿಂಗ್ ಅವರು ಸುಕ್ಮಾ ದಲ್ಲಿ 12 ಸಿಆರ್ಪಿಎಫ್ ಯೋಧರನ್ನು ನಕ್ಸಲರು ಹತ್ಯೆಗೈದ ಹಿನ್ನಲೆಯಲ್ಲಿ ದೀಪಾವಳಿಯನ್ನೂ ಆಚರಣೆ ಮಾಡಿರಲಿಲ್ಲ.
ಪುಲ್ವಾಮಾದಲ್ಲಿ ಫೆಬ್ರವರಿ 14 ರಂದು ಆತ್ಮಾಹುತಿ ದಾಳಿಕೋರನೊಬ್ಬ ನಡೆಸಿದ ಭೀಕರ ದಾಳಿಯಲ್ಲಿ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್