ಲಂಡನ್ನಲ್ಲಿ ನೀರವ್ ಮೋದಿ ಅರೆಸ್ಟ್; ಕೋರ್ಟ್ ಮುಂದೆ ಹಾಜರು
Team Udayavani, Mar 20, 2019, 10:29 AM IST
ಹೊಸದಿಲ್ಲಿ : ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,500 ಕೋಟಿ ರೂ. ವಂಚಿಸಿ ವಿದೇಶಕ್ಕೆ ಪಲಾಯನಗೈದಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ನೀರವ್ ಮೋದಿಯನ್ನು ಲಂಡನ್ನಲ್ಲಿ ಬಂಧಿಸಲಾಗಿದೆ; ಆತನನ್ನು ಇಂದು ಅಲ್ಲಿನ ಕೋರ್ಟಿನಲ್ಲಿ ಹಾಜರುಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಲಂಡನ್ನ ವೆಸ್ಟ್ಮಿನ್ಸ್ಟರ್ ಮ್ಯಾಜಿಸ್ಟ್ರೇಟರು ಹೊರಡಿಸಿದ ವಾರಂಟ್ ಪ್ರಕಾರ ನೀರವ್ ಮೋದಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪಿಎನ್ಬಿ ಬಹು ಸಹಸ್ರ ಕೋಟಿ ವಂಚನೆ ಹಗರಣ ಬೆಳಕಿಗೆ ಬರುತ್ತಲೇ ನೀರವ್ ಮೋದಿ ಕಳೆದ ವರ್ಷ ವಿದೇಶಕ್ಕೆ ಪಲಾಯನ ಮಾಡಿದ್ದ. ಆತನ ವಿರುದ್ಧ ಕಳೆದ ವರ್ಷ ಜೂನ್ ನಲ್ಲೇ ಇಂಟರ್ ಪೋಲ್ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಿತ್ತು.
ಈ ನಡುವೆ ಬಂಧಿತ ನೀರವ್ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಬೇಕೆಂಬ ಕೋರಿಕೆಯನ್ನು ವಿದೇಶ ವ್ಯವಹಾರಗಳ ಸಚಿವಾಲಯ ಬ್ರಿಟನ್ ಸರಕಾರಕ್ಕೆ ಈಗಾಗಲೇ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ