ಮಸೂದ್ಗೆ ನಿಷೇಧ?
Team Udayavani, Mar 23, 2019, 12:30 AM IST
ಹೊಸದಿಲ್ಲಿ: ವಿಶ್ವಸಂಸ್ಥೆಯಲ್ಲಿ ಉಗ್ರ ಮಸೂದ್ ಅಜರ್ನನ್ನು ನಿಷೇಧಿಸಲು ಚೀನಾ ಅಡ್ಡಗಾಲು ಹಾಕಿದ್ದರಿಂದ ಐರೋಪ್ಯ ಒಕ್ಕೂಟದಲ್ಲಿ ಮಸೂದ್ನನ್ನು ನಿಷೇಧಿಸುವ ಬಗ್ಗೆ ಫ್ರಾನ್ಸ್ ಕಾರ್ಯ ಪ್ರವೃತ್ತವಾಗಿದೆ. ಜಾಗತಿಕ ಉಗ್ರ ಎಂದು ಎಲ್ಲ ದೇಶಗಳ ಸಮ್ಮತಿ ಆಧಾರದಲ್ಲಿ ಘೋಷಿಸುವ ಸಾಧ್ಯತೆಯಿದೆ. ಒಕ್ಕೂಟದಲ್ಲಿ 28 ದೇಶಗಳಿವೆ. ಈ ಬಗ್ಗೆ ಫ್ರಾನ್ಸ್ ಪ್ರಸ್ತಾವನೆ ಸಲ್ಲಿಸಿದೆ. ಪ್ರಕ್ರಿಯೆ ಮುಗಿದು ಜಾಗತಿಕ ಉಗ್ರ ಎಂದು ಘೋಷಿಸುವ ನಿರ್ಧಾರ ಕೈಗೊಳ್ಳಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ