ಕಿಮ್ಮನೆ ವಿರುದ್ಧ ಮಾನನಷ್ಟ ಮೊಕದ್ದಮೆ


Team Udayavani, Feb 16, 2018, 6:30 AM IST

MLA-Kimmane-Ratnakar.jpg

ಶಿವಮೊಗ್ಗ: ಮಾಜಿ ಸಚಿವ ಮತ್ತು ತೀರ್ಥಹಳ್ಳಿ ಶಾಸಕ ಕಿಮ್ಮನೆ ರತ್ನಾಕರ್‌ ವಿರುದ್ಧ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಹಾಗೂ
ಮುಂಬರುವ ಚುನಾವಣೆಯ ಜೆಡಿಎಸ್‌ ಅಭ್ಯರ್ಥಿ ಆರ್‌. ಎಂ. ಮಂಜುನಾಥ ಗೌಡ ಅವರು ಇಲ್ಲಿನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಇಲ್ಲಿನ ನಾಲ್ಕನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಲ್ಲಿ ಮಂಜುನಾಥ ಗೌಡರ ಪರವಾಗಿ ನ್ಯಾಯವಾದಿ ಬಿ. ವಿನೋದ್‌ ಅವರು ಕಿಮ್ಮನೆ ಅವರ ವಿರುದ್ಧ ಕೇಸು ದಾಖಲಿಸಿದ್ದಾರೆ. ಕಿಮ್ಮನೆ ರತ್ನಾಕರ್‌ ಅವರು ಮಾಧ್ಯಮಗಳೊಂದಿಗೆ ಮಾತನಾಡುವಾಗ ಮತ್ತು ಸಾರ್ವಜನಿಕ ಸಭೆಗಳಲ್ಲಿ ಡಿಸಿಸಿ ಬ್ಯಾಂಕ್‌ ಹಾಗೂ ತಮ್ಮ ಕುರಿತು ಮಾನಹಾನಿಯಾಗುವಂತಹ ಹೇಳಿಕೆ ನೀಡುತ್ತಿದ್ದಾರೆಂದು
ಗೌಡರು ಸಲ್ಲಿಸಿದ ದೂರಿನಲ್ಲಿ ಹೇಳಲಾಗಿದೆ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.