ನ್ಯಾ| ಜೋಸೆಫ್ ನೇಮಕ ತಡೆಗೆ ಆಕ್ಷೇಪ

Team Udayavani, Apr 27, 2018, 6:00 AM IST

332.jpg

ಹೊಸದಿಲ್ಲಿ: ನ್ಯಾಯಾಂಗ ನೇಮಕ ವಿಚಾರ ಮತ್ತೂಮ್ಮೆ ಬಹಿರಂಗ ರಂಪಾಟಕ್ಕೆ ಕಾರಣವಾಗಿದೆ. ಸುಪ್ರೀಂ ನ್ಯಾಯಮೂರ್ತಿ ಹುದ್ದೆಗೆ ಉತ್ತರಾಖಂಡ ಹೈಕೋರ್ಟ್‌ ಮುಖ್ಯ ನ್ಯಾ| ಕೆ.ಎಂ. ಜೋಸೆಫ್ ಹೆಸರನ್ನು ತಿರಸ್ಕರಿಸಿರುವ ಕೇಂದ್ರ ಸರಕಾರವು ಪುನರ್‌ಪರಿಶೀಲನೆ ಮಾಡುವಂತೆ ಕೊಲೀಜಿಯಂಗೆ ಮನವಿ ಮಾಡಿದೆ.

ಈ ಬಗ್ಗೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯ ಮೂರ್ತಿ ದೀಪಕ್‌ ಮಿಶ್ರಾ ಪ್ರತಿಕ್ರಿಯೆ ನೀಡಿದ್ದು, ಸರಕಾರವು ನಿಯಮಕ್ಕೆ ಅನುಗುಣವಾಗಿಯೇ ನ್ಯಾ|ಜೋಸೆಫ್ ಹೆಸರನ್ನು ಮರು ಪರಿಶೀಲಿಸುವಂತೆ ಕೋರಿದೆ. ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ, ವಿವಾದ ಇತ್ಯರ್ಥ ಆಗುವವರೆಗೆ ನ್ಯಾ| ಇಂದು ಮಲ್ಹೋತ್ರಾ ನೇಮಕಕ್ಕೆ ತಡೆ ತರಬೇಕು ಎಂಬ ಕೆಲವರ ಕೋರಿಕೆಯನ್ನು ಒಪ್ಪಲಾಗದು ಎಂದೂ ಸಿಜೆಐ ಹೇಳಿದ್ದಾರೆ. 

ಈ ಬೆಳವಣಿಗೆ ಕೇಂದ್ರ ಹಾಗೂ ವಿಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಸುಪ್ರೀಂ ನ್ಯಾಯಮೂರ್ತಿಯಾಗಿ ನ್ಯಾ| ಇಂದು ಮಲ್ಹೋತ್ರಾ ಹೆಸರನ್ನು ಅಂತಿಮಗೊಳಿಸಿದ್ದ  ಕೇಂದ್ರ ಸರಕಾರ, ನ್ಯಾ| ಕೆ.ಎಂ. ಜೋಸೆಫ್ ಹೆಸರನ್ನು ಅಂತಿಮಗೊಳಿಸದೆ ವಾಪಸ್‌ ಕಳುಹಿಸಿದೆ. ಈ ಕುರಿತಂತೆ ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್‌ ಅವರು ಸಿಜೆಐಗೆ ಗುರುವಾರ 6 
ಪುಟಗಳ ಪತ್ರ ಬರೆದಿದ್ದಾರೆ. ಅವರಿಗಿಂತ ಹಿರಿಯ ನ್ಯಾಯಮೂರ್ತಿಗಳು ಇರುವಾಗ ಕೊಲೀಜಿಯಂ ಶಿಫಾರಸು ಸಮಂಜಸ ವಲ್ಲ. ಈ ಬಗ್ಗೆ ಕಾರಣ ಕೊಡಬೇಕು ಎಂದಿದೆ. 

ಕಾಂಗ್ರೆಸ್‌ ಆಕ್ಷೇಪ 
ಕಾಂಗ್ರೆಸ್‌ ನಾಯಕ, ಹಿರಿಯ ವಕೀಲ ಕಪಿಲ್‌ ಸಿಬಲ್‌ ಮಾತನಾಡಿ, ನ್ಯಾಯಾಂಗದ ಸ್ವಾತಂತ್ರ್ಯವೇ ಅಪಾಯದಲ್ಲಿದೆ ಎಂದು ಟೀಕಿಸಿದ್ದಾರೆ. ನಮ್ಮ ನ್ಯಾಯಾಂಗ ಒಟ್ಟಾಗಿ ನಿಲ್ಲದೇ ಇದ್ದರೆ ಪ್ರಜಾ ಪ್ರಭುತ್ವಕ್ಕೇ ಅಪಾಯ ಬಂದೀತು ಎಂದಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.