CONNECT WITH US  

ಕರುಣಾ ಆಂತ್ಯಕ್ರಿಯೆ ಸ್ಥಳ ಗೊಂದಲ ; ಡಿ.ಎಂ.ಕೆ. ಆಕ್ರೋಶ

ಚೆನ್ನೈ: ತಮಿಳುನಾಡು ಮಾಜೀ ಮುಖ್ಯಮಂತ್ರಿ ಮತ್ತು ಡಿ.ಎಂ.ಕೆ. ನಾಯಕ ಎಂ. ಕರುಣಾನಿಧಿ ಅವರ ಅಂತ್ಯಕ್ರಿಯೆಗೆ ಸಂಬಂಧಿಸಿದಂತೆ ಆಡಳಿತಾರೂಢ AIADMK ಮತ್ತು DMK ಪಕ್ಷಗಳ ನಡುವೆ ತಿಕ್ಕಾಟ ಆರಂಭಗೊಂಡಿದೆ. ಕರುಣಾನಿಧಿಯವರ ಅಂತ್ಯಕ್ರಿಯೆಯನ್ನು ಮರೀನಾ ಬೀಚ್ ನಲ್ಲಿರುವ ಅಣ್ಣಾದೊರೈ ಸಮಾಧಿ ಪಕ್ಕದಲ್ಲಿಯೇ ನಡೆಸಬೇಕು ಎಂದು DMK ಪಟ್ಟು ಹಿಡಿದಿದ್ದರೆ, ತಮಿಳುನಾಡು ಸರಕಾರ ಅಣ್ಣಾ ವಿಶ್ವವಿದ್ಯಾನಿಲಯದ ಮುಂಭಾಗದಲ್ಲಿ ಅವರ ಅಂತ್ಯಕ್ರಿಯೆ ನಡೆಸುವ ಸಂಬಂಧ ಇದೀಗ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಸರಕಾರದ ಈ ನಿರ್ಧಾರ ಕರುಣಾನಿಧಿ ಕುಟುಂಬಸ್ಥರು ಮತ್ತು ಡಿ.ಎಂ.ಕೆ. ಪಕ್ಷದ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿವೆ.

ಇಂದು ಹೆಚ್ಚು ಓದಿದ್ದು

ಬೆಂಗಳೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಬಂಧಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ ಜಾರಕಿಹೊಳಿ.

Nov 19, 2018 06:00am

ಬಾಗಲಕೋಟೆಯಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ ಬೆಂಕಿಗೆ ಆಹುತಿ.

Nov 19, 2018 06:00am

Trending videos

Back to Top