ಬಾಂಬೆ ಹೈಕೋರ್ಟ್‌ ಸಿಜೆ ಮಂಜುಳಾ ಚೆಲ್ಲೂರ್‌ ಸೇವಾ ನಿವೃತ್ತಿ

Team Udayavani, Dec 6, 2017, 5:06 PM IST

05-Manjula-Chellur.jpg

ಮುಂಬಯಿ: ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶೆ ನ್ಯಾಯಮೂರ್ತಿ ಡಾ| ಮಂಜುಳಾ ಚೆಲ್ಲೂರ್‌ ಅವರು ಸೋಮವಾರ ಸೇವಾನಿವೃತ್ತರಾಗಿದ್ದಾರೆ. ಮಂಜುಳಾ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಈ ಹುದ್ದೆಯ ಗೌರವವನ್ನು ಹೆಚಿÌಸಿದ ಎರಡನೇ ಮಹಿಳಾ ನ್ಯಾಯಾಧೀಶರಾಗಿದ್ದು, ನ್ಯಾಯಮೂರ್ತಿ ಸುಜಾತಾ ಮನೋಹರ್‌ ಮೊದಲನೇ ಮಹಿಳೆ ಆಗಿದ್ದಾರೆ.

ಕಚೇರಿಯಲ್ಲಿ ತಮ್ಮ ಕೊನೆಯ ದಿನದಂದು ನ್ಯಾ| ಚೆಲ್ಲೂರ್‌ ಅವರು ನ್ಯಾಯಪೀಠದಲ್ಲಿ ಉಪಸ್ಥಿತರಿದ್ದ ಎಲ್ಲಾ ವಾದಿಗಳು ಹಾಗೂ ಪ್ರತಿವಾದಿಗಳಿಗೆ ಆಭಾರ ವ್ಯಕ್ತಪಡಿಸಿದರು. “ನಾನು ಇಲ್ಲಿ ಅತ್ಯುತ್ತಮ ಸಮಯವನ್ನು ಕಳೆದಿದ್ದೇನೆ, ಕಿರಿಯರು ಆಗಲಿ ಅಥವಾ ಹಿರಿಯರು ಎಲ್ಲರಿಂದಲೂ ಬಹಳಷ್ಟು ಕಲಿತಿದ್ದೇನೆ…ನಿಮಗೆಲ್ಲರಿಗೂ ನನ್ನ ಧನ್ಯವಾದಗಳು’ ಎಂದು ನ್ಯಾ| ಮಂಜುಳಾ ಚೆಲ್ಲೂರ್‌ ಅವರು ನುಡಿದರು.

ಬಾಂಬೆ ಹೈಕೋರ್ಟ್‌ನಲ್ಲಿ ಸೇವೆಯ ಕೊನೆಯ ದಿನದಂದು ಚೆಲ್ಲೂರ್‌ ಅವರು ಎರಡು ಪ್ರಮುಖ ಪ್ರಕರಣಗಳಲ್ಲಿ ತೀರ್ಪು ಘೋಷಿಸಿದರು. ನಗರದಲ್ಲಿ ಮೆಟ್ರೋ ದರ ವೃದ್ಧಿ ಪ್ರಸ್ತಾಪವನ್ನು ಅವರು ರದ್ದುಗೊಳಿಸಿದರು.

ಇನ್ನು ನ್ಯಾಯಮೂರ್ತಿ ವಿ.ಕೆ. ತಾಹಿಲ್‌ರಮಾನಿ ಅವರು ಬಾಂಬೆ ಹೈಕೋರ್ಟ್‌ನ ಮುಖ್ಯ ಕಾರ್ಯನಿರ್ವಾಹಕ ನ್ಯಾಯಾಧೀಶರಾಗಿ ಸೇವೆಯನ್ನು ಸಲ್ಲಿಸಲಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ
ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್‌ ಓರ್ವ ಕನ್ನಡಿಗ ಮಹಿಳೆಯಾಗಿದ್ದು, 1955ರ ಡಿ.5ರಂದು ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ಅವರ ಜನನವಾಗಿತ್ತು. ಬಳ್ಳಾರಿಯ ಮೊದಲ ಮಹಿಳಾ ವಕೀಲ ಎಂಬ ಹೆಗ್ಗಳಿಕೆಗೂ ಇವರು ಪಾತ್ರರಾಗಿದ್ದಾರೆ. 2000ದ ಫೆ.21ರಂದು ಕರ್ನಾಟಕ ಹೈಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶರಾಗಿ ನೇಮಕಗೊಂಡ ಚೆಲ್ಲೂರ್‌ ಅವರನ್ನು 2012ರಲ್ಲಿ ಚೆಲ್ಲೂರ್‌ ಕೇರಳ ಹೈ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನೇಮಿಸಲಾಯಿತು. ತದನಂತರ, ಕೋಲ್ಕತ್ತಾ ಹೈಕೋರ್ಟ್‌ಗೆ ಅವರನ್ನು ವರ್ಗಾವಣೆ ಮಾಡಲಾಯಿತು. ಕೋಲ್ಕತ್ತಾ ಹೈಕೋರ್ಟ್‌ನಲ್ಲೂ ಇವರು ಮೊದಲ ಮಹಿಳಾ ಮುಖ್ಯ ನ್ಯಾಯಾಧೀಶರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2016ರ ಆಗಸ್ಟ್‌ನಲ್ಲಿ ಮಂಜುಳಾ ಅವರು ಬಾಂಬೆ ಹೈಕೋರ್ಟ್‌ನಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡರು.
 
ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.