ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ: ಅರಸಿನ ಕುಂಕುಮ

Team Udayavani, Jan 18, 2018, 4:54 PM IST

1701mum03.jpg

ಪುಣೆ: ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ  ಜ.14 ರಂದು ಮಕರ ಸಂಕ್ರಮಣ ಆಚರಣೆಯು ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಹರೀಶ್‌ ಭಟ್‌ ಅವರ ನೇತೃತ್ವದಲ್ಲಿ  ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಈ ಸಂದರ್ಭದಲ್ಲಿ ಪ್ರತಿ ವರ್ಷದಂತೆ  ಶ್ರೀ  ಅಯ್ಯಪ್ಪ ಸ್ವಾಮಿ ಮಹಿಳಾ ಸಮಿತಿ ಸದಸ್ಯೆ ಯರು ನಡೆಸಿಕೊಂಡು ಬಂದಿರುವ  ಅರಸಿನ ಕುಂಕುಮ ಕಾರ್ಯಕ್ರಮವು ಜರಗಿತು. ಮೊದಲಿಗೆ ಕಾತ್ರಜ್‌ ಶ್ರೀ ಅಯ್ಯಪ್ಪ ಸೇವಾ ಸಮಿತಿ ಮಹಿಳಾ ವಿಭಾಗದ ಅಧ್ಯಕ್ಷೆ ವಿನೋದಾ ಶೆಟ್ಟಿ ಮತ್ತು ಅತಿಥಿ-ಗಣ್ಯರು  ದೀಪ ಬೆಳಗಿಸಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಅದ್ಯಕ್ಷೆ ವಿನೋದಾ ಶೆಟ್ಟಿ ಮತ್ತು ಪದಾಧಿಕಾರಿಗಳು,  ಸಮಿತಿ ಸದಸ್ಯರ ಮುಂದಾಳತ್ವದಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಶುಭಹಾರೈಸಿಕೊಂಡರು.

ಪುಣೆಯ ವಿವಿದ ಸಂಘ ಸಂಸ್ಥೆಗಳ ಮಹಿಳಾ ವಿಭಾಗದ ಅಧ್ಯಕ್ಷೆಯರು ಮತ್ತು ಪದಾಧಿ ಕಾರಿಗಳು,  ಸದಸ್ಯರು ಮತ್ತು ತುಳು ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವರ್ಷಂಪ್ರತಿ ಮಕರ ಸಂಕ್ರಮಣದಂದು ಶ್ರೀ ಅಯ್ಯಪ್ಪ ವಿಶ್ವಸ್ತ ಮಂಡಳಿ, ಕಾರ್ಯಕಾರಿ ಸಮಿತಿ ಮತ್ತು ಮಹಿಳಾ ಸಮಿತಿಗಳ ಜಂಟಿ ಆಶ್ರಯದಲ್ಲಿ   ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿದಿಯಲ್ಲಿ ಜರಗುವ ಈ  ಮಕರ ಸಂಕ್ರಮಣ ಆಚರಣೆ, ಭಜನೆ ಮತ್ತು ಅರಸಿನ ಕುಂಕುಮ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ತುಳು ಕನ್ನಡಿಗರಲ್ಲದೆ ಇತರೆ ಭಾಷಿಕರು ಕೂಡ ಪಾಲ್ಗೊಳ್ಳುತ್ತಿರುವುದು ವಿಶೇಷತೆಯಾಗಿದೆ.

 ಚಿತ್ರ-ವರದಿ: ಹರೀಶ್‌ ಮೂಡಬಿದ್ರಿ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.