ದೆರವಳಿ ಕಾಳಿಕಾಂಬಾ ದೇವಸ್ಥಾನ:ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ

Team Udayavani, Feb 18, 2018, 11:32 AM IST

1602mum11.jpg

ನವಿಮುಂಬಯಿ: ಪನ್ವೇಲ್‌ನ ದೆರವಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಕಾಳಿಕಾಂಬಾ ವಿಶ್ವಕರ್ಮ ಸೇವಾ ಸಂಘ ನವಿಮುಂಬಯಿ ಇದರ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಶಿಲಾಮಯ ಗರ್ಭಗುಡಿಯಲ್ಲಿ ಪ್ರಧಾನ ದೇವಿ ಶ್ರೀ ಕಾಳಿಕಾಂಬಾ ಜಗನ್ಮಾತೆ, ಶ್ರೀ ವಿನಾಯಕ, ಶ್ರೀ  ಆನಂಜನೇಯಸ್ವಾಮಿ ಹಾಗೂ ಶ್ರೀ ನಾಗದೇವರ ಬಿಂಬ ಪ್ರತಿಷ್ಠಾಪನಾ ಅಷ್ಠಬಂಧ ಬ್ರಹ್ಮಕಲಶೋತ್ಸವಕ್ಕೆ ಫೆ. 16 ರಂದು ಚಾಲನೆಗೊಂಡಿತು.

ಫೆ. 20 ರವರೆಗೆ ಐದು ದಿನಗಳ ಕಾಲ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಫೆ. 16 ರಂದು ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ದೇವಾಲಯದಲ್ಲಿ ವಿವಿಧ ವೈಧಿಕ ವಿಧಾನಗಳು ಶ್ರೀ ಆನೆಗುಂದಿ ಮಹಾಸಂಸ್ಥಾನದ ಪುರೋಹಿತ ವೇದಮೂರ್ತಿ ತಂತ್ರಿ ಅಕ್ಷಯ ಎಸ್‌. ಶರ್ಮಾ ಇವರ ಆಚಾರ್ಯತ್ವದಲ್ಲಿ ನಡೆಯಿತು. ಶ್ರೀಗಳು ದೀಪಪ್ರಜ್ವಲಿಸಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಿದರು.

ಪೂರ್ವಾಹ್ನ 9 ರಿಂದ ತಂತ್ರಿವರ್ಯರು, ಋತ್ವಿಜರ ಸ್ವಾಗತ, ಶಿಲ್ಪಿಪೂಜೆ, ನೂತನ ಆಲಯ ಪರಿಗ್ರಹ, ಜಗದ್ಗುರುಗಳ ಸ್ವಾಗತ, ಗುರುಪಾದುಕಾ ಪೂಜೆ, ದೇವತಾ ಪ್ರಾರ್ಥನೆ, ತೋರಣ ಪ್ರತಿಷ್ಠೆ, ಮಹಾಸಂಕಲ್ಪ, ತಂತ್ರಿವರಣ, ಸಪ್ತಶುದ್ಧಿ, ಗುರುಗಣೇಶ ಪೂಜೆ, ಪ್ರಸಾದ ಶುದ್ಧಿ, ಮಧ್ಯಾಹ್ನ 1.30 ರಿಂದ ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ ಕಾಳಿಕಾಂಬಾ ವಿಶ್ವಕರ್ಮ ಸೇವಾ ಸಂಘ ಪನ್ವೇಲ್‌ ಇದರ ಸದಸ್ಯರಿಂದ ಭಜನ ಕಾರ್ಯಕ್ರಮ, ರಾತ್ರಿ 9 ರಿಂದ ರಾಕ್ಷೋಘ್ನ, ಸುದರ್ಶನ ಹೋಮಾಧಿಗಳು, ಮಾತೃಕಾ ನಾಂದಿ, ಕೌತುಕ ಬಂಧನ, ಅಂಕುರ ಪೂಜೆ, ರಕ್ಷಾಹವನ, ವಾಸ್ತು ಹೋಮ, ಪ್ರಾಕಾರ ಬಲಿ ಇತ್ಯಾದಿ ಪೂಜಾಧಿ ಕಾರ್ಯಕ್ರಮಗಳು ನೆರವೇರಿತು.

ಸಂಘದ ಅಧ್ಯಕ್ಷ ಕಣ್ಣಪ್ಪ ಎನ್‌. ಆಚಾರ್ಯ, ಉಪಾಧ್ಯಕ್ಷ ಬಿ. ನರಸಿಂಹ ಆಚಾರ್ಯ, ಗೌರವ ಕಾರ್ಯದರ್ಶಿ ಎನ್‌. ಪದ್ಮನಾಭ ಆಚಾರ್ಯ, ಗೌರವ ಕೋಶಾಧಿಕಾರಿ ಸಿಎ ಶ್ರೀಧರ ಎಸ್‌. ಆಚಾರ್ಯ, ಜತೆ ಕಾರ್ಯದರ್ಶಿ ಸತೀಶ್‌ ವಿ. ಆಚಾರ್ಯ, ಜತೆ ಕಾರ್ಯದರ್ಶಿ ನ್ಯಾಯವಾದಿ ಸುರೇಶ್‌ ಆಚಾರ್ಯ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ರವಿ ವಿ. ಆಚಾರ್ಯ, ಉಮೇಶ್‌ ವಿ. ಆಚಾರ್ಯ, ಪ್ರಭಾಕರ ಆಚಾರ್ಯ, ಅಚ್ಚುತ ಆಚಾರ್ಯ, ದಾಮೋದರ ಆಚಾರ್ಯ, ಚಂದ್ರಶೇಖರ ಆಚಾರ್ಯ, ಆನಂದ ಆಚಾರ್ಯ, ಕಟ್ಟಡ ಸಮಿತಿಯ ಸಂಚಾಲಕ ಶೈಲೇಶ್‌ ಕುಮಾರ್‌ ವಿ. ಸದಸ್ಯರುಗಳಾದ ಹೇಮಂತ್‌ ಆಚಾರ್ಯ, ಯೋಗೇಶ್‌ ಆಚಾರ್ಯ ಹಾಗೂ ಮಹಿಳಾ ವಿಭಾಗದ ಅಧ್ಯಕ್ಷೆ ಅನ್ನಪೂರ್ಣ ಶ್ರೀಧರ ಆಚಾರ್ಯ ಇತರ ಪದಾಧಿಕಾರಿಗಳು, ಸದಸ್ಯೆಯರು, ಭಜನ ಸಮಿತಿ, ಯುವ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು.

ಇಂದಿನ ಕಾರ್ಯಕ್ರಮ
ಫೆ. 17 ರಂದು ಬೆಳಗ್ಗೆ 7 ರಿಂದ ಪುಣ್ಯಾಹ ದ್ವಾದಶ ನಾರಿಕೇಳ ಗಣಯಾಗ, ಪವಮಾನ ಶಾಂತಿ, ನವಗ್ರಹ ಶಾಂತಿ, ವಾಯುಸ್ತುತಿ, ಪುರಶ್ಚರಣ ಹೋಮ, ಮಧ್ಯಾಹ್ನ 1.30 ರಿಂದ ಅನ್ನಸಂತರ್ಪಣೆ, ಅಪರಾಹ್ನ 2.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 5 ರಿಂದ ದಾಮೋದರ ವಿ. ಆಚಾರ್‌ ಗಂಜಿಮಠ ಇವರಿಂದ ಉಪನ್ಯಾಸ, ಸಂಜೆ 6.30 ರಿಂದ ಭೇರಿತಾಡನ, ಉಗ್ರಾಣ ಮುಹೂರ್ತ, ವೇದ ಪಾರಾಯಣ, ಯಾಗಶಾಲಾ ಪ್ರವೇಶ, ಮಂಟಪ ಸಂಸ್ಕಾರ, ವಾಸ್ತು ಹೋಮಾಧಿಗಳು ನಡೆಯಲಿದೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.