ವಸಾಯಿ ಕೊಂಕಣಿ ವೆಲ್ಫೇರ್‌ ಅಸೋಸಿಯೇಶನ್‌: ನಾಟಕ ಪ್ರದರ್ಶನ, ಸಮ್ಮಾನ

Team Udayavani, Apr 20, 2018, 2:33 PM IST

1804mum05.jpg

ಮುಂಬಯಿ: ವಸಾಯಿ ಕೊಂಕಣಿ ವೆಲ್ಫೇರ್‌ ಅಸೋಸಿಯೇಶನ್‌ ವತಿಯಿಂದ ಬೊಸ್ತು ಕೊಂಕಣಿ ನಾಟಕ ಪ್ರದರ್ಶನ ಮತ್ತು ಸಾಧಕರಿಗೆ ಸಮ್ಮಾನ ಕಾರ್ಯಕ್ರಮವು ಎ. 15 ರಂದು ಸಂಜೆ ಉಪನಗರ ವಸಾಯಿ ಪಶ್ಚಿಮದ ಮಾಣಿಕ್‌ಪುರ ಪರಿಸರದಲ್ಲಿರುವ ವೈಎಂಸಿಎ ಸಭಾಗೃಹದಲ್ಲಿ ನಡೆಯಿತು.

ನಾಟಕ ಪ್ರದರ್ಶನದ ಮಧ್ಯಾಂತರದಲ್ಲಿ ನಡೆದ ಸರಳ ಸಭಾ ಕಾರ್ಯಕ್ರಮಭದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ಕೊಂಕಣಿ ನಾಟಕಗಾರ ಫ್ರಾನ್ಸಿಸ್‌ ಫೆರ್ನಾಂಡಿಸ್‌ ಕಾಸ್ಸಿಯಾ ಹಾಗೂ ಗೌರವ ಅತಿಥಿಗಳಾಗಿ ಸಮಾಜ ಸೇವಕರಾದ ರೋಬರ್ಟ್‌ ಮಿನೇಜಸ್‌, ಜೊಸ್ಸಿ ಮಿನೇಜಸ್‌, ನಾಟಕಕಾರ ಜೋಯ್‌ ಪಾಲಡ್ಕ, ಅಸೋಸಿಯೇಶನ್‌ನ ನಿಕಟ ಪೂವಾ‌ìಧ್ಯಕ್ಷ ಸ್ಟೀಫನ್‌ ಫೆರ್ನಾಂಡಿಸ್‌, ಮೋಡೆಲ್‌ ಕೋ. ಆಪರೇಟಿವ್‌ ಬ್ಯಾಂಕಿನ ನಿರ್ದೇಶಕ ಆ್ಯನ್ಸಿ ಡಿ’ಸೋಜಾ ಪಾಲಡ್ಕ ಮೊದಲಾದವರಿದ್ದರು.

ಕಾರ್ಯಕ್ರಮದಲ್ಲಿ ಬೊಸ್ತು ನಾಟಕದ ರೂವಾರಿ, ನಿರೂಪಕ ಲಿಯೋ ಫೆರ್ನಾಂಡಿಸ್‌ ಜೆರಿಮೆರಿ ಅವರನ್ನು ಅತಿಥಿ-ಗಣ್ಯರು ಶಾಲು ಹೊದೆಸಿ, ಫಲಪುಷ್ಪವನ್ನಿತ್ತು  ಗೌರವಿಸಿದರು. ಕೊಂಕಣಿ ಸೇವೆಗೈದ  ಫೆಲಿಕ್ಸ್‌ ಡಿ’ಸೋಜಾ ವಸಾಯಿ ಅವರನ್ನು ಶಾಲು ಹೊದೆಸಿ, ಫಲ-ಪುಷ್ಪವನ್ನಿತ್ತು ಸತ್ಕರಿಸಲಾಯಿತು.

ಲಿಯೋ ಫೆರ್ನಾಂಡಿಸ್‌ ನಿರ್ದೇಶನದಲ್ಲಿ ಪ್ರದರ್ಶಿಸಿಸಲ್ಪಟ್ಟ ಬೊಸ್ತು ನಾಟಕದಲ್ಲಿ ಪ್ಲೇವಿ ಕೊರ್ಡೆರೊ, ಸಿಲ್ವಿಯಾ ಫೆರ್ನಾಂಡಿಸ್‌, ಪ್ಲೇವಿಯಾ ಫೆರ್ನಾಂಡಿಸ್‌, ಹೆನ್ರಿ ಮಿನೇಜಸ್‌, ಜೋನ್‌ ಡಿಸೋಜಾ, ಜೊನ್‌ ರೊಡ್ರಿಗಾಸ್‌, ಫ್ರಾನ್ಸಿಸ್‌ ಲುವಿಸ್‌, ನವೀನ್‌ ಡಿಸೋಜಾ, ವಿಲ್ಡಾ ಡಿಸೋಜಾ, ಲೊರೆನ್ಸ್‌ ಮೆಂಡೊನ್ಸಾ, ಸೊಫಿಯಾ ಡಿಸೋಜಾ, ನಿಕ್ಸನ್‌ ಡಿಸೋಜಾ ಮತ್ತಿತರ ಕಲಾವಿದರಾಗಿ ಸಹಕರಿಸಿದರು. ಹೆನ್ರಿ ಪಿಂಟೊ, ಅಲ್ಬರ್ಟ್‌ ಡಿ’ಕೋಸ್ತಾ, ಮೇಬಲ್‌ ರೆಜಿನಾಲ್ಡ್‌ ಸಾಂತ್ಮೇಯರ್‌ ಸಹಕರಿಸಿದರು.

ರಿಯೊನಾ ಮಸ್ಕರೇನ್ಹಸ್‌ ರಾಷ್ಟ್ರಗೀತೆಯನ್ನಾಡಿದರು. ವಸಾಯಿ ಕೊಂಕಣಿ ವೆಲ್ಫೆàರ್‌ ಅಸೋಸಿಯೇಶನ್‌ ಅಧ್ಯಕ್ಷ ರೆಜಿನಾಲ್ಡ್‌ ಸಾಂತೆ¾ಯರ್‌ ಸ್ವಾಗತಿಸಿದರು. ರೊಮಿಲಿ ಸಾಂತ್ಮೇಯರ್‌ ಮತ್ತು ಕ್ವಿನ್ಸಿ ಪಿಲ್ಲಿ ಸ್ವಾಗತ ನತ್ಯಗೈದರು. ಜಾನ್‌ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು. ಹೆನ್ರಿ ಪಿಂಟೊ ವಂದಿಸಿದರು.

 ಚಿತ್ರ-ವರದಿ : ರೊನಿಡಾ ಮುಂಬಯಿ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.