ವಿದ್ಯಾವಿಹಾರ್‌ ಶ್ರೀ ಅಂಬಿಕಾ ಆದಿನಾಥೇಶ್ವರ ದೇವಸ್ಥಾನ: ಉತ್ಸವ


Team Udayavani, May 19, 2018, 4:29 PM IST

1705mum03a.jpg

ಮುಂಬಯಿ: ವಿದ್ಯಾವಿಹಾರ್‌ ಪಶ್ಚಿಮದ ಕಲಾಯಿ ವಿಲೇಜ್‌ ಶ್ರೀ ಗಾಂಮ್‌ದೇವಿ, ಶ್ರೀ ಅಂಬಿಕಾ ಆದಿನಾಥೇಶ್ವರ  ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವವು ಮೇ 15 ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಮಂದಿರದ ಪ್ರಧಾನ ಅರ್ಚಕ ಪೆರ್ಣಂಕಿಲ ಹರಿದಾಸ್‌ ಭಟ್‌ ಅವರ ಪೌರೋಹಿತ್ಯದಲ್ಲಿ ಸ್ವಸ್ತಿ ಪುಣ್ಯಾಹ ವಾಚನ, ದ್ವಾದಶ ನಾಳಿಕೇರ, ಮಹಾಗಣಪತಿ ಯಾಗ, ಶ್ರೀ ದುರ್ಗಾ ಹೋಮ, ಶ್ರೀ ಮಹಾಗಣಪತಿ ದೇವರಿಗೆ ನವಕ ಪ್ರಧಾನ ಕಲಾಭಿಷೇಕ, ಶ್ರೀ ಆದಿನಾಥೇಶ್ವರ ದೇವರಿಗೆ ನವಕ ಪ್ರಧಾನ ಕಲಶಾಭಿಷೇಕ, ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಿಗೆ ನವಕ ಪ್ರಧಾನ ಕಲಶಾಭಿಷೇಕ, ಪ್ರಸನ್ನ ಪೂಜೆ, ಮಹಾಪೂಜೆ ಇನ್ನಿತರ ಪೂಜೆಗಳು ನಡೆಯಿತು.

ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆಯನ್ನು ಆಯೋ ಜಿಸಲಾಗಿತ್ತು. 

ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಅಧ್ಯಕ್ಷ ಗುರುದಾಸ್‌ ಗೋಪಾಲ್‌ ಶೆಟ್ಟಿ, ಆಡಳಿತ ಮೊಕ್ತೇಸರ ಹರಿದಾಸ್‌ ಗೋಪಾಲ್‌ ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಮಹಾ ಉತ್ಸವದಲ್ಲಿ ಸರಳಾ ಗೋಪಾಲ್‌ ಶೆಟ್ಟಿ, ಶೈಲಜಾ ಶೆಟ್ಟಿ ಹಾಗೂ ಅಪಾರ ಸಂಖ್ಯೆಯಲ್ಲಿ ಗಣ್ಯರು ಉಪಸ್ಥಿತರಿದ್ದರು.

ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಬಳಿಕ ದುರ್ಗಾ ನಮಸ್ಕಾರ ಪೂಜೆ, ರಂಗಪೂಜೆ, ಪಲ್ಲಕ್ಕಿ ಉತ್ಸವ, ಉತ್ಸವ ಬಲಿ, ರಾತ್ರಿ ಪೂಜೆ, ಪ್ರಸಾದ ವಿತರಣೆ   ನಡೆಯಿತು. ಉತ್ಸವದ ಯಶಸ್ಸಿಗೆ ಶ್ರೀವತ್ಸ ಭಟ್‌, ರಾಜಾ ಭಟ್‌, ವಿನಯ ಭಟ್‌, ಸತೀಶ್‌ ಭಟ್‌, ಪ್ರದ್ಯುಮ್ನ ಭಟ್‌, ಯಾಜ್ನಿಕ್‌ ಭಟ್‌, ಸುಬ್ರಹ್ಮಣ್ಯ ಭಟ್‌, ಅನಂತ್‌ ಭಟ್‌ ಅಲ್ಲದೆ ಲವ ಅಮೀನ್‌, ಸುರೇಶ್‌ ಕರ್ಕೇರ, ಸೂರ್ಯ ಪ್ರಕಾಶ್‌, ಸಂತೋಷ್‌ ಪಾಂಡೆ ಮೊದಲಾದವದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.