ಕನ್ನಡ ಸಂಘ ಪುಣೆ: ಹಿಂದೂಸ್ತಾನಿ ಸಂಗೀತ ಕಛೇರಿ 


Team Udayavani, Jun 3, 2018, 4:51 PM IST

0206mum01a.jpg

ಪುಣೆ: ಇಂಡಿಯನ್‌ ಕೌನ್ಸಿಲ್‌ ಫಾರ್‌ ಕಲ್ಚರಲ್‌ ರಿಲೇಶನ್ಸ್‌  ಪುಣೆ ಹಾಗೂ ಕನ್ನಡ ಸಂಘ ಪುಣೆ ಜಂಟಿ ಆಶ್ರಯದಲ್ಲಿ ಖ್ಯಾತ ಹಿಂದೂಸ್ತಾನಿ ಸಂಗೀತ ಗಾಯಕಿ ರುಚಿರಾ ಕೇದಾರ್‌ ಇವರಿಂದ  ಮೇ 31 ರಂದು ಸಂಜೆ ಡಾ| ಕಲ್ಮಾಡಿ ಶ್ಯಾಮರಾವ್‌ ಕನ್ನಡ ಮಾಧ್ಯಮ ಹೈಸ್ಕೂಲ್‌ ಸಭಾಭವನದಲ್ಲಿ  ಸಂಗೀತ ಕಾರ್ಯಕ್ರಮ ನೆರವೇರಿತು.

ಭಾರತದ ಜನಪ್ರಿಯ ಸಂಗೀತ ವಿದುಷಿ ಪುಣೆ ಮೂಲದ ಗ್ವಾಲಿಯರ್‌-ಜೈಪುರ್‌ ಘರಾಣದ  ರುಚಿರಾ ಕೇದಾರ್‌ ಅವರ ಸುಶ್ರಾವ್ಯ ಸಂಗೀತ ಪುಣೆಯ ಸಂಗೀತ ಪ್ರಿಯರಿಗೊಂದು  ಸಂಗೀತದ ರಸದೌತಣವನ್ನಿತ್ತು ತೃಪ್ತಿ ಪಡಿಸಿತು. ಸಮಯೋಚಿತವಾದ ವರ್ಷಾಗಮನವನ್ನು ಸ್ವಾಗತಿಸುವ ರಾಗ ಮಲ್ಹಾರ್‌ ಹಾಗೂ ಇತರ ಜನಪ್ರಿಯ ರಾಗಗಳ ಮೂಲಕ  ಶ್ರೋತೃಗಳ ಮೆಚ್ಚುಗೆ ಪಡೆದರು.

ನಿರಂತರ ಎರಡು ಗಂಟೆಗಳ ಕಾಲ ಕಿಕ್ಕಿರಿದು ತುಂಬಿದ ರಸಿಕ ಸಂಗೀತ ಪ್ರಿಯರಿಗೊಂದು ಅವಿಸ್ಮರಣೀಯ ಸಂಗೀತ ಸಂಜೆಯಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಕನ್ನಡ ಸಂಘದ ಅಧ್ಯಕ್ಷ ಕುಶಲ್‌  ಹೆಗ್ಡೆ, ಉಪಾಧ್ಯಕ್ಷೆ  ಇಂದಿರಾ ಸಾಲಿಯಾನ್‌, ಜನಸಂಪರ್ಕಾಧಿಕಾರಿ ರಾಮದಾಸ್‌ ಆಚಾರ್ಯ ಮತ್ತು ಇಂಡಿಯನ್‌ ಕೌನ್ಸಿಲ್‌ ಫಾರ್‌ ಕಲ್ಚರಲ್‌ ರಿಲೇಶನ್ಸ್‌  ಪುಣೆ ಉಪ ನಿರ್ದೇಶಕ  ಸುದರ್ಶನ್‌ ಶೆಟ್ಟಿ, ರುಚಿರಾ ಕೇದಾರ್‌  ಮತ್ತು ಅವರ ಸಹ ವಾದಕರನ್ನು ಪುಷ್ಪಗುತ್ಛ ವನ್ನಿತ್ತು ಸತ್ಕರಿಸಿದರು.

ಕನ್ನಡ ಸಂಘ ಪುಣೆ ಮತ್ತು ಇಂಡಿಯನ್‌ ಕೌನ್ಸಿಲ್‌ ಫಾರ್‌ ಕಲ್ಚರಲ್‌ ರಿಲೇಶನ್ಸ್‌  ಪುಣೆ ಜಂಟಿಯಾಗಿ ಹಲವಾರು ದೇಶೀಯ ಮತ್ತು ಅಂತಾರಾಷ್ಟ್ರೀಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದ್ದು  ಪ್ರೇಕ್ಷಕರಿಗೆ ಮನೋರಂಜನೆಯನ್ನು ನೀಡುತ್ತಿದೆ. 

ಚಿತ್ರ-ವರದಿ : ಕಿರಣ್‌ ಬಿ ರೈ ಕರ್ನೂರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.