ದುಬೈ :ವಿಶ್ವ ತುಳು ಸಮ್ಮೇಳನ ಲಾಂಛನ ಬಿಡುಗಡೆ

Team Udayavani, Jul 31, 2018, 1:01 PM IST

3007mum05.jpg

ಮುಂಬಯಿ: ಅರಬ್‌ ಸಂಯುಕ್ತ ಸಂಸ್ಥಾನದಲ್ಲಿ ಪ್ರಥಮ ಬಾರಿಗೆ ವಿಶ್ವ ತುಳು ಸಮ್ಮೇಳನ ದುಬಾಯಿ 2018 ನವೆಂಬರ್‌ 23 ಮತ್ತು 24 ರಂದು ದುಬೈಯ ಅಲ್‌ ನಾಸರ್‌ ಲೀಸರ್‌ ಲ್ಯಾಂಡ್‌ಐಸ್‌ರಿಂಕ್‌ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು,  ಆ ನಿಮಿತ್ತ  ವಿಶ್ವ ತುಳು ಸಮ್ಮೇಳನದ ಸಲಹಾ ಸಮಿತಿಯ ಸರ್ವ ಸದಸ್ಯರ ಸಭೆ ಜು. 27 ರಂದು ದುಬೈಯ ಮಾರ್ಕೊಪೋಲ್‌ ಹೊಟೇಲ್‌ ಸಭಾಂಗಣದಲ್ಲಿ ಸಾಗರೋತ್ತರ ತುಳುವರ ಮುಖ್ಯ ಸಂಘಟಕ ಸರ್ವೋತ್ತಮ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸರ್ವೋತ್ತಮ ಶೆಟ್ಟಿ ಅವರು ಮಾತನಾಡಿ ವಿಶ್ವ ತುಳು ಸಮ್ಮೇಳನ ದುಬೈ-2018ರ  ವಿವರಗಳನ್ನು ಸಂಕ್ಷಿಪ್ತವಾಗಿ ವಿವರಿಸಿದರು.  ಸಭೆಯಲ್ಲಿ ಸಲಹ ಸಮಿತಿಯ ಸದ್ಯರುಗಳಾದ  ಬಿ. ಕೆ. ಗಣೇಶ್‌ ರೈ, ಶೋಧನ್‌ ಪ್ರಸಾದ್‌, ದೇವ್‌ಕುಮಾರ್‌ ಕಾಂಬ್ಲಿ, ಅಜ್ಮಲ್‌, ಸತೀಶ್‌ ಪೂಜಾರಿ, ಯೋಗೇಶ್‌ ಪ್ರಭು, ನೋವೆಲ್‌ ಡಿಅಲ್ಮೇಡಾ, ಜ್ಯೋತಿಕಾ ಹರ್ಷ ಶೆಟ್ಟಿ, ಸ್ಮಿತಾ ಪ್ರಸನ್ನ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಲಹಾ ಸಮಿತಿಯ ಸದಸ್ಯ ಶೋಧನ್‌ ಪ್ರಸಾದ್‌ ಸ್ವಾಗತಿಸಿದರು.

ಯುಎಇ ಎಕ್ಸೇಂಜ್‌ ಗ್ಲೋಬಲ್‌ ಅಪರೇಶನ್ಸ್‌ ಅಧ್ಯಕ್ಷ ಸುಧೀರ್‌ ಕುಮಾರ್‌  ಶೆಟ್ಟಿ  ಅವರು ವಿಶ್ವ ತುಳು ಸಮ್ಮೇಳನ ದುಬೈ-2018  ಅಧಿಕೃತ ಲಾಂಛನ ಲೋಕಾರ್ಪಣೆ ಮಾಡಿ ಸಮ್ಮೇಳನದ ಪೂರ್ವತಯಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಯಶಸ್ಸಿಗೆ ಶುಭ ಹಾರೈಸಿದರು.  

ತುಳು ಸಮ್ಮೇಳನ ದುಬೈ- 2018 ಸಮ್ಮೇಳನದ ಸವಿ ನೆನಪಿಗಾಗಿ ಲೋಕಾ ರ್ಪಣೆಗೊಳ್ಳಲಿರುವ ಸ್ಮರಣ ಸಂಚಿಕೆಗೆ ಹೆಸರು ಸೂಚಿಸಿ ಪ್ರಕಟಣೆ ನೀಡಿ ಆಹ್ವಾನಿಸಲಾಗಿದ್ದು ಈವರೆಗೆ 166 ಹೆಸರುಗಳನ್ನು  22 ಮಂದಿ ತುಳು ಅಭಿಮಾನಿಗಳಿಂದ ಸ್ವೀಕರಿಸಲಾಗಿತ್ತು.

ಹಿರಿಯ ಸಾಹಿತಿಗಳಾದ ಡಾ| ಬಿ. ಎ. ವಿವೇಕ್‌ ರೈ  ಮತ್ತು ಮುಂಬುಯಲ್ಲಿ ನೆಲೆಸಿರುವ ಡಾ| ಸುನಿತಾ ಶೆಟ್ಟಿ  ಅವರ ಮಾರ್ಗದರ್ಶನದಲ್ಲಿ, ಬಿ. ಕೆ. ಗಣೇಶ್‌ ರೈ ಸೂಚಿಸಿದ್ದ    ವಿಶ್ವ ತುಳು ಐಸಿರಿ  ಹೆಸರನ್ನು ಆಯ್ಕೆ ಮಾಡಲಾಯಿತು. 

ಶೋಧನ್‌ ಪ್ರಸಾದ್‌ ಸಮ್ಮೇಳನದ ಸಂದರ್ಭದಲ್ಲಿ ವಿವಿಧ ಹಂತದ ಕಾರ್ಯ ಯೋಜನೆಯನ್ನು ವಿವರಿಸಿದರು. ಅಖೀಲ ಭಾರತ ತುಳು ಒಕ್ಕೂಟ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಭಾಗಿತ್ವದಲ್ಲಿ ದುಬೈಯಲ್ಲಿ ವಿಶ್ವ ತುಳು ಸಮ್ಮೇಳನ ಜರಗಲಿದೆ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.