ಹಾಸ್ಯದ ವಸ್ತುವಾದ ಟ್ರಂಪ್‌ ಕುರಿತ ಕಲಾಕೃತಿ


Team Udayavani, Aug 4, 2018, 5:13 AM IST

4.jpg

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ರ ಅಭಿಮಾನಿ, ಖ್ಯಾತ ಕಲಾವಿದ ಜಾನ್‌ ಮೆಕ್‌ನಾಟನ್‌, ಟ್ರಂಪ್‌ರ ವೀರೋಚಿತ ಕಲಾಕೃತಿ ಯನ್ನು ರಚಿಸಿದ್ದಾರೆ. ಕಲಾಕೃತಿ ಜೊತೆ “ಟ್ರಂಪ್‌ ಸತ್ಯದ ದೀವಿಗೆ ಹಿಡಿದು ಅಂಧಕಾರದ ಕೂಪದಿಂದ ಅಮೆರಿಕ ವನ್ನು ಉನ್ನತಿ ಕಡೆಗೆ ಕೊಂಡೊಯ್ಯು ತ್ತಿರುವ, ಅಮೆರಿಕವನ್ನು ರಕ್ಷಿಸುತ್ತಿರುವ ಮಹಾವೀರ’ ಎಂಬಂತೆ 4 ಸಾಲುಗಳನ್ನು ಬರೆದು ಟ್ವೀಟ್‌ ಮಾಡಿದ್ದಾರೆ . ಈ ಕಲಾಕೃತಿ ಈಗ ಭಾರಿ ಸದ್ದು ಮಾಡುತ್ತಿದೆ.

ಅಮೆರಿಕದಲ್ಲಿ ಅತಿ ಹೆಚ್ಚು ಬಾರಿ ಶೇರ್‌ ಆಗುತ್ತಿರುವ ಟ್ವೀಟ್‌ ಎನಿಸಿಕೊಂಡಿದೆ. ಇದು ಇಷ್ಟು ಪ್ರಸಿದ್ಧವಾಗಿದ್ದು ಇದರ ಕಲಾ ಪ್ರೌಢಿಮೆಯಿಂದಲ್ಲ. ಬದಲಾಗಿ ಜಾಲತಾಣಿಗರು ಇದನ್ನು ಅಪಹಾಸ್ಯ ಮಾಡುತ್ತಿದ್ದಾರೆ. ಟ್ರಂಪ್‌ ಕೈಲಿರುವುದು ಗ್ಯಾಸ್‌ ಲ್ಯಾಂಪಾ ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.