ಏಕಕಾಲದಲ್ಲಿ ಗರ್ಭ ಧರಿಸಿದ 16 ನರ್ಸ್‌ಗಳು!

Team Udayavani, Aug 21, 2018, 4:31 AM IST

100.jpg

ಅಮೆರಿಕದ ಅರಿಝೋನಾದ ಮೆಸಾ ಎಂಬಲ್ಲಿಯ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 16 ನರ್ಸ್‌ಗಳು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಅಷ್ಟೇ ಅಲ್ಲ, ಇವರೆಲ್ಲರೂ ತೀವ್ರ ನಿಗಾ ಘಟಕದಲ್ಲೇ ಕಾರ್ಯ ನಿರ್ವಹಿಸುವವರು. ಇವರೆಲ್ಲಾ ಮಾತನಾಡಿಕೊಂಡು ಏಕಕಾಲದಲ್ಲಿ ಗರ್ಭಿಣಿಯರಾಗಲು ತೀರ್ಮಾನಿಸಿದರೋ ಅಥವಾ ಕ್ರಿಸ್‌ಮಸ್‌ ರಜೆಯನ್ನು ಗಮನದಲ್ಲಿರಿಸಿಕೊಂಡು ಗರ್ಭಿಣಿಯಾದರೋ ತಿಳಿದಿಲ್ಲ!

ಇವರಲ್ಲಿ ಮೊದಲ ಮಗು ಜನನದ ನಿರೀಕ್ಷೆ ಸೆಪ್ಟೆಂಬರ್‌ ತಿಂಗಳಿನಲ್ಲಿದ್ದರೆ. ಕೊನೆಯದ್ದು ನವೆಂಬರ್‌ನಲ್ಲಿ ಇದೆಯಂತೆ. ಆಸ್ಪತ್ರೆಯ ಇತರೆ ಸಿಬ್ಬಂದಿ ಇವರೆಲ್ಲರಿಗೂ ಒಟ್ಟಿಗೇ ಮುಂದಿನ ತಿಂಗಳು ಸೀಮಂತ ಆಚರಿಸಲು ನಿರ್ಧರಿಸಿದ್ದಾರೆ. ಬಳಿಕ ಒಬ್ಬರ ನಂತರ ಒಬ್ಬರು 12 ವಾರಗಳ ಕಾಲ ಮಾತೃತ್ವ ರಜೆಗೆ ತೆರಳಲಿದ್ದಾರಂತೆ.

ಟಾಪ್ ನ್ಯೂಸ್

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.