ವಿದ್ಯಾಭೂಷಣ ಬಳಗದಿಂದ ಹರಿದಾಸ ಭಕ್ತಿಸಂಗೀತ

Team Udayavani, Sep 5, 2018, 5:10 PM IST

0409mum11.jpg

ಮುಂಬಯಿ: ಇಂಟರ್‌ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಟ್ರೈàನಿಂಗ್‌ ಸೆಂಟರ್‌ (ಐಐಟಿಸಿ) ಸಂಸ್ಥೆಯ ಪ್ರಫುಲ್ಲಾ ಎಸ್‌. ಕೆ. ಉರ್ವಾಳ್‌ ಮತ್ತು ಬಿ. ಆರ್‌. ಹೊಟೇಲ್‌ ಸಮೂಹದ ಚಂಚಲಾ ಬಿ. ಆರ್‌. ಶೆಟ್ಟಿ ಪರಿವಾರವು ಪೇಜಾವರ ಮಠ ಮುಂಬಯಿ ಶಾಖೆಯ ಸಹಯೋಗದೊಂದಿಗೆ  ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀ  ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಅನುಗ್ರಹದೊಂದಿಗೆ ಸೆ. 3 ರಂದು ಸಂಜೆ ಸಾಂತಾಕ್ರೂಜ್‌ ಪೂರ್ವದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸಭಾಗೃಹದಲ್ಲಿ ಗಾನ ಗಂಧರ್ವ ಬಿರುದಾಂಕಿತ ಡಾ|  ವಿದ್ಯಾಭೂಷಣ ಬಳಗದ ಭಕ್ತಿಗಾನಸುಧೆ ಸಂಗೀತ ಕಾರ್ಯಕ್ರಮ ನಡೆಯಿತು.

ಧರ್ಮಾರ್ಥವಾಗಿ ನಡೆಸಲ್ಪಟ್ಟ ಭಕ್ತಿ¤ ಸ‌ಂಗೀತ ಕಾರ್ಯಕ್ರಮದಲ್ಲಿ ಸಂಗೀತ ವಿದ್ಯಾನಿಧಿ ವಿದ್ಯಾಭೂಷಣ ಬಳಗವು ಹರಿದಾಸ ಸಾಹಿತ್ಯದ ಭಕ್ತಿಗಾನಸುಧೆ ಪ್ರಸ್ತುತಪಡಿಸಿದರು. ಹಿಮ್ಮೇಳದಲ್ಲಿ ಮೃದಂಗದಲ್ಲಿ ಎಂ. ಆರ್‌. ಸಾಯಿನಾಥ್‌, ವಿ. ಶೇಖರ್‌ ಅವರು ಘಟಾಂನಲ್ಲಿ  ಮತ್ತು ವಾಯಲೀನ್‌ನಲ್ಲಿ  ಎಸ್‌. ಪ್ರದೇಶ್‌ ಆಚಾರ್ಯ ಅವರು ಸಹಕರಿಸಿದರು. ಕಾರ್ಯಕ್ರಮದ ಪ್ರಾಯೋಜಕರುಗಳಾದ ಬಿ. ಆರ್‌. ಹೊಟೇಲ್‌ ಸಮೂಹದ ಆಡಳಿತ ನಿರ್ದೇಶಕ ಬಿ. ಆರ್‌. ಶೆಟ್ಟಿ, ಐಐಟಿಸಿ ಸಂಸ್ಥೆಯ ನಿರ್ದೇಶಕ ವಿಕ್ರಾಂತ್‌  ಉರ್ವಾಳ್‌ ಸರ್ವ ಕಲಾಕಾರರನ್ನು ಪುಷ್ಪಗುಚ್ಚವನ್ನಿತ್ತು  ಗೌರವಿಸಿದರು.

ಈ ಸಂದರ್ಭದಲ್ಲಿ ವಿದ್ವಾನ್‌ ಎಸ್‌. ಎನ್‌. ಉಡುಪ, ವಿದ್ವಾನ್‌ ಅರವಿಂದ ಬನ್ನಿಂತ್ತಾಯ, ಉದ್ಯಮಿಗಳಾದ ಅನೂಪ್‌ ಶೆಟ್ಟಿ,  ಸುಧೀರ್‌ ಆರ್‌. ಎಲ್‌. ಶೆಟ್ಟಿ, ರವಿ ಸುವರ್ಣ ಘಾಟ್ಕೊàಪರ್‌, ಮುರಳೀ ಭಟ್‌ ಡೊಂಬಿವಲಿ, ಸಂಜಯ್‌ ಮಿಸ್ತ್ರಿ, ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಮುಂಬಯಿ ಅಧ್ಯಕ್ಷ ಡಾ| ಎ. ಎಸ್‌. ರಾವ್‌, ಗೌರವ ಕಾರ್ಯದರ್ಶಿ ಬಿ. ಆರ್‌. ಗುರುಮೂರ್ತಿ, ಎಂ. ನರೇಂದ್ರ, ಶೇಖರ್‌ ಸಸಿಹಿತ್ಲು, ಶ್ರೀಧರ್‌ ರಾವ್‌ ಜೋಕಟ್ಟೆ, ಪದ್ಮನಾಭ ಸಸಿಹಿತ್ಲು, ಪೇಜಾವರ ಮಠದ ಮುಂಬಯಿ  ಶಾಖಾಧಿಕಾರಿಗಳಾದ ಶ್ರೀಹರಿ ಭಟ್‌, ನಿರಂಜನ ಜೆ. ಗೋಗಟೆ ಮತ್ತಿತರರು ಹಾಜರಿದ್ದರು.

ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಆಯೋಜಿಸಲಾಗಿದ್ದ ಕೃಷ್ಣವೇಷ ಸ್ಪರ್ಧಾ ಪುಟಾಣಿಗಳಿಗೆ ವಿದ್ಯಾ ಭೂಷಣರು ಬಹುಮಾನ ಪ್ರದಾನಿಸಿದರು. ಅಧಿತಿ  ರಾಮದಾಸ್‌ ರೆಂಜಾಳ ಮತ್ತು ಕು| ಶ್ರೇಯಾ ಹರಿ ಭಟ್‌ ರಾಧಾಕೃಷ್ಣ ಅವರಿಂದ ನೃತ್ಯ ಪ್ರದರ್ಶನಗೊಂಡಿತು. ಪೇಜಾವರ ಮಠದ ಮುಖ್ಯ ವ್ಯವಸ್ಥಾಪಕ ರಾಮದಾಸ ಉಪಾಧ್ಯಾಯ ರೆಂಜಾಳ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಠದ ವ್ಯವಸ್ಥಾಪಕ ಪ್ರಕಾಶ್‌ ಆಚಾರ್ಯ ರಾಮಕುಂಜ ಅವರು ವಿದ್ಯಾಭೂಷಣ ಅವರಿಗೆ ಪುಷ್ಪಗುತ್ಛವನ್ನಿತ್ತು  ಗೌರವಿಸಿ  ವಂದಿಸಿದರು. 

ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.