ಖಾರ್‌ಘರ್‌ ಕರ್ನಾಟಕ ಸಂಘ: ಮಹಾಸಭೆ, ಸ್ಥಾಪನಾ ದಿನ


Team Udayavani, Sep 7, 2018, 3:37 PM IST

0509mum34a.jpg

 ನವಿಮುಂಬಯಿ: ಕರ್ನಾಟಕ ಸಂಘ ಖಾರ್‌ಘರ್‌ ನವಿ ಮುಂಬಯಿ ಇದರ 16 ನೇ ಸ್ಥಾಪನಾ ದಿನ ಹಾಗೂ 12 ನೇ  ಮಹಾಸಭೆಯು ಆ.  5 ರಂದು ಸೆಕ್ಟರ್‌ 12, ಕೇಂದ್ರೀಯ ವಿಹಾರ್‌ ಹಾಲ್‌ನಲ್ಲಿ  ಸಂಘದ ಅಧ್ಯಕ್ಷರಾದ ನಳಿನಾ ಪ್ರಸಾದ್‌ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸ್ಥಾಪನಾ ದಿನದ ಅಂಗವಾಗಿ ಸಂಘದ ಶ್ರೀ ಲಲಿತಾ ಭಜನಾ ಮಂಡಳಿಯ ಸದಸ್ಯರು  ಕಲಾ ಭಾಗÌತ್‌ ಅವರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಇದರೊಂದಿಗೆ ಶ್ರಾವಣದ ಅರಸಿನ ಕುಂಕುಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷರಾದ ನಳಿನಾ ಪ್ರಸಾದ್‌, ಕಾರ್ಯದರ್ಶಿ ಚಿತ್ರಾ ರಾವ್‌, ಕೋಶಾಧಿಕಾರಿ  ಎಸ್‌. ಸಿ. ಹರಕಂಗಿ, ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಚಿತ್ರಾ ರಾವ್‌ ವಾರ್ಷಿಕ ವರದಿಯನ್ನು ವಾಚಿಸಿದರು. ಕೋಶಾಧಿಕಾರಿ ಹರಕಂಗಿಯವರು ಸಂಘದ 2017- 2018 ರ ವಾರ್ಷಿಕ ಲೆಕ್ಕ ಪತ್ರವನ್ನು ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷೆ ನಳಿನಾ ಪ್ರಸಾದ್‌ ಅವರು, ಸಂಘವು ಷೋಡಶಿಯಾಗಿ ಬೆಳೆದು ನೀತಿರುವುದು ಹೆಮ್ಮೆಯ ವಿಷಯವೇ ಸರಿ. ಆದರೆ ಸಂಘವು ತನ್ನದೇ ಆದ ಕಟ್ಟಡವನ್ನು ಹೊಂದಿದ್ದಲ್ಲಿ ಸದಸ್ಯರಿಗಾಗಿ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಇನ್ನೂ ಹೆಚ್ಚಿನ ಬೆಳವಣಿಗೆ ಸಾಧ್ಯವಾಗುವುದೆಂದೂ ಅಭಿಪ್ರಾಯ ಪಟ್ಟರು. ಈ ನಿಟ್ಟಿನಲ್ಲಿ ಸಂಘದ ಸದಸ್ಯರು ಉದಾರ ಮನಸ್ಸಿನಿಂದ ತೊಡಗಿಕೊಳ್ಳಬೇಕೆಂದು ವಿನಂತಿಸಿಕೊಂಡರು.ನಂತರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ  ಪ್ರಾಧ್ಯಾಪಕಿ ಡಾ| ಉಮಾರಾವ್‌ ಅವರು ವಿದ್ಯಾರ್ಥಿಗಳ ವೃತ್ತಿ ಜೀವನವನ್ನು ರೂಪಿಸುವುದರಲ್ಲಿ ಪೋಷಕರ ಪಾತ್ರ  ಎಂಬ ವಿಷಯವಾಗಿ ಮಾತನಾಡಿ, ತಾರುಣ್ಯವಸ್ಥೆಯಲ್ಲಿ ಮಕ್ಕಳು ಎದುರಿಸುವ ಸಮಸ್ಯೆಗಳು, ದ್ವಂದ್ವಗಳ ಬಗ್ಗೆ ಬೆಳಕು ಚೆಲ್ಲುತ್ತಾ ಪೋಷಕರು ಹಾಗೂ ಪ್ರಾಧ್ಯಾಪಕರು ಅವರ ಜೊತೆಯಾಗಿ ನಿಲ್ಲುವ, ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಸಹಕರಿಸಿ ಅವರನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವ ಮಹತ್ತರ ಜವಾಬ್ದಾರಿಗಳ ಬಗ್ಗೆ  ವಿವರವಾದ ವಿಶ್ಲೇಷಣೆ ನೀಡಿದರು.

ನಂತರ 2017-2018 ನೇ ಸಾಲಿನ ಹತ್ತು ಹಾಗೂ ಹನ್ನೆರಡನೆಯ ತರಗತಿಯಲ್ಲಿ ಶೇ.  85ಕ್ಕೂ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳನ್ನು ಪುರಸ್ಕರಿಸಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾದ ಶಶಿಧರ್‌ ರಾವ್‌ ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷೆ  ಮೈಥಿಲಿ ಪ್ರಸಾದ್‌ ವಂದಿಸಿದರು. ಡಾ| ವಿಮಲಾ ಜೆ. ಪಿ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ಲಘು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.