ಪುಣೆ ಶ್ರೀ ಗುರುದೇವ ಸೇವಾ ಬಳಗ: ಜ್ಯೋತಿರ್ಲಿಂಗ ದರ್ಶನ

Team Udayavani, Sep 18, 2018, 4:21 PM IST

1709mum01.jpg

ಪುಣೆ: ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀà ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ ವತಿಯಿಂದ  ಶ್ರಾವಣ ಮಾಸದಲ್ಲಿ  ಪ್ರತಿ  ವರ್ಷದಂತೆ ನಡೆಯುವ ಪುಣ್ಯ ಜ್ಯೋತಿರ್ಲಿಂಗ ದರ್ಶನದ ತೀರ್ಥಯಾತ್ರೆಯು ಈ ಬಾರಿ ಅಂಧ್ರ ಪ್ರದೇಶ ತೆಲಂಗಾಣದ  ಶ್ರೀಶೈಲಂ ಮಲ್ಲಿಕಾರ್ಜುನ  ಜ್ಯೋತಿರ್ಲಿಂಗ ಕ್ಷೇತ್ರದಲ್ಲಿ ನಡೆಯಿತು.

ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಶುಭಾಶೀರ್ವಾದದೊಂದಿಗೆ,  ಪುಣೆ ಶ್ರೀ ಗುರುದೇವ ಸೇವಾ ಬಳಗದ  ಅಧ್ಯಕ್ಷ  ಸದಾನಂದ ಕೆ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಸುಮಾರು 44 ಜನ ಯಾತ್ರಾರ್ಥಿಗಳು, ಈ ಬಾರಿ ಭಾರತದ ಪವಿತ್ರವಾದ 12 ಜ್ಯೋತಿರ್ಲಿಂಗಗಳ ಪೈಕಿ ತೆಲಂಗಾಣದ ರಾಜಧಾನಿ  ಹೈದರಾಬಾದ್‌ನಿಂದ  280 ಕಿ. ಮೀ. ದೂರವಿರುವ ಪವಿತ್ರ ಜ್ಯೋತಿರ್ಲಿಂಗವಾದ ಶ್ರೀ ಶೈಲಂ ಮಲ್ಲಿಕಾರ್ಜುನಾಥೇಶ್ವರ ದೇವಾಲಯದಲ್ಲಿ ಭಕ್ತರು ಪೂಜೆ ಸಲ್ಲಿಸಿ  ಪುನೀತರಾದರು.

ಈ ಮದ್ಯೆ  ಪಾತಾಳಗಂಗಾ ವಿನಾಯಕ ದೇವಸ್ಥಾನ  ಬಿರ್ಲಾ  ವೆಂಕಟರಮಣ ದೇವಸ್ಥಾನ ಹಾಗೂ ಇನ್ನಿತರ ದೇವಸ್ಥಾನಗಳನ್ನು ಸಂದರ್ಶನ ಮಾಡಿ ಪೂಜೆ ಸಲ್ಲಿಸಿದರು. ಅಲ್ಲದೆ ಹೈದರಾಬಾದ್‌ನಲ್ಲಿಯ ರಾಮೋಜಿ ಫಿಲಂ ಸಿಟಿ  ವೀಕ್ಷಣೆಯನ್ನು ಕೂಡಾ ಮಾಡಲಾಯಿತು. ಸದಾನಂದ ಶೆಟ್ಟಿ  ಅವರು ಪುಣೆ  ಶ್ರೀ  ಗುರುದೇವಾ  ಸೇವಾ ಬಳಗದ  ಅಧ್ಯಕ್ಷರಾದ ಅನಂತರ ಅವರ ಮಾರ್ಗದರ್ಶನದಲ್ಲಿ ಭಾರತದ 12 ಜ್ಯೋತಿರ್ಲಿಂಗ ದರ್ಶನದ ಯಾತ್ರೆಯನ್ನು   ಕೈಗೊಳ್ಳುವ  ಸಂಕಲ್ಪವನ್ನು ಮಾಡಲಾಯಿತು. ಪ್ರತಿವರ್ಷವೂ ಶ್ರಾವಣ ತಿಂಗಳ ಸೋಮವಾರ ಬರುವಂತೆ ಜ್ಯೋತಿರ್ಲಿಂಗ ದರ್ಶನದ ವ್ಯವಸ್ಥೆಯನ್ನು ಮಾಡಲಾಗುತ್ತಿದ್ದು, ಈವರೆಗೆ 9 ಜ್ಯೋತಿರ್ಲಿಂಗ ದರ್ಶನವನ್ನು ಮಾಡಲಾಗಿದೆ. ಈ    ಯಾತ್ರೆಯನ್ನು  ಬಳಗದ ಪ್ರಮುಖರಾದ ಉಷಾ ಕುಮಾರ್‌ ಶೆಟ್ಟಿ ಅವರು ಆಯೋಜಿಸುವಲ್ಲಿ ಹಾಗೂ ಬಳಗದ ಪ್ರಮುಖರೆಲ್ಲರೂ ಸರ್ವ ರೀತಿಯಿಂದಲೂ ಸಹಕಾರ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ದಂಪತಿಗಳು ಮತ್ತು ಮಹಿಳೆಯರು ಈ ಯಾತ್ರೆಯಲ್ಲಿ ಭಾಗವಹಿಸಿದ್ದು ವಿಶೇಷತೆಯಾಗಿತ್ತು.           

ಚಿತ್ರ-ವರದಿ : ಹರೀಶ್‌ ಮೂಡಬಿದ್ರಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.