ಪುಣೆಯಲ್ಲಿ ಅಪ್ಪೆ ಟೀಚರ್‌ ತುಳು ಚಲನಚಿತ್ರ ಪ್ರದರ್ಶನ

Team Udayavani, Nov 6, 2018, 3:21 PM IST

0411mum06.jpg

ಪುಣೆ: ನಮ್ಮ ಮಾತೃ ಭಾಷೆ ತುಳು.  ಕಲೆ ಸಂಸ್ಕೃತಿಯೊಂದಿಗೆ ಬೆಸೆದು ಕೊಂಡಿರುವ  ತುಳುನಾಡಿನ  ಯಾವುದೇ ಕಾರ್ಯಕ್ರಮಗಳು  ಇಲ್ಲಿ ನಡೆದಾಗ  ಅದರಲ್ಲಿ ಪಾಲ್ಗೊಳ್ಳುವುದೇ  ಹೆಮ್ಮೆ. ತುಳು  ಅಚಾರ ವಿಚಾರಗಳ ಬಗ್ಗೆ  ಅರಿವು ಮೂಡಿಸುವ  ಇನ್ನಷ್ಟು  ಕಾರ್ಯಕ್ರಮಗಳು ಪುಣೆಯಲ್ಲಿ ನಡೆಯಲಿ. ಇದರ ಮುಖಾಂತರ ಭಾಷೆ, ಸಂಸ್ಕೃತಿ ಉಳಿಸುವ ಭಾವನೆ ನಮ್ಮಲ್ಲಿ ಮೂಡಲಿ ಎಂದು   ಪುಣೆ ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ   ಸದಾನಂದ ಕೆ. ಶೆಟ್ಟಿ ತಿಳಿಸಿದರು.

ನ.  4ರಂದು ಶಿವಾಜಿನಗರ ಮಂಗಳ ಮಲ್ಟಿಫ್ಲೆಕ್ಸ್‌  ಸಿನೆಮಾ ಮಂದಿರದಲ್ಲಿ ಕಿಶೋರ್‌  ಮೂಡುಬಿದ್ರಿ  ನಿರ್ದೇಶನದ ಅಪ್ಪೆ ಟೀಚರ್‌ ತುಳು ಸಿನೆಮಾ   ಪ್ರದರ್ಶನದ  ಮೊದಲಿಗೆ  ನಡೆದ  ಸಭಾ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು. 

 ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು  ಮಾತನಾಡಿ, ತುಳು ಕಾರ್ಯಕ್ರಮಗಳಿಗೆ ನಮ್ಮಿಂದಾಗುವ ಸಹಕಾರ ನೀಡಬೇಕು. ಸಿನೆಮಾ ಪ್ರದರ್ಶನ ಏರ್ಪಡಿಸಲು ಖರ್ಚು ದೊಡ್ಡ  ಮಟ್ಟದಲ್ಲಿರುತ್ತದೆ. ಸಂಘ ಟಕರಿಗೆ   ಕಲಾಪೋಷಕರು, ದಾನಿ ಗಳು, ಕಲಾಭಿಮಾನಿಗಳು ಸಹಕಾರ ನೀಡಬೇಕು ಎಂದರು.

 ಪುಣೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಆನಂದ ಶೆಟ್ಟಿ  ಮಿಯ್ನಾರು, ಪುಣೆ  ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ಅಧ್ಯಕ್ಷ  ಪ್ರವೀಣ್‌  ಶೆಟ್ಟಿ ಪುತ್ತೂರು,  ಪುಣೆ ಬಂಟ್ಸ್‌ ಅಸೋಸಿಯೇಶನ್‌ನ  ಉಪಾಧ್ಯಕ್ಷ  ಗಣೇಶ್‌ ಹೆಗ್ಡೆ, ಪುಣೆ ರೆಸ್ಟೋರೆಂಟ್‌ ಅÂಂಡ್‌ ಹೊಟೇಲಿಯರ್ಸ್‌ ಅಸೋ ಸಿಯೇಶನ್‌ ಉಪಾಧ್ಯಕ್ಷ ವಿಶ್ವನಾಥ್‌ ಪೂಜಾರಿ ಕಡ್ತಲ,  ಪುಣೆ ಶ್ರೀ ಗುರುದೇವ ಸೇವಾ ಬಳಗದ ಕಾರ್ಯದರ್ಶಿ ರೋಹಿತ್‌ ಶೆಟ್ಟಿ ನಗ್ರಿಗುತ್ತು ಉಪಸ್ಥಿತ ರಿದ್ದು ದೀಪ ಪ್ರಜ್ವಲಿಸಿ ಸಿನಿಮಾಕ್ಕೆ ಚಾಲನೆ ನೀಡಿದರು.   

ಯಕ್ಷಗಾನ,  ನಾಟಕ, ಸಿನೆಮಾ ಯಾವುದೇ ಇರಲಿ  ತುಳು ಕಾರ್ಯಕ್ರಮವೆಂದರೆ ಅದು ನಮ್ಮದೇ ಕಾರ್ಯಕ್ರಮ ಎಂಬ ಭಾವನೆ  ಬರುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ  ನಮ್ಮ ಸಂಸ್ಕೃತಿ ಜತೆಗೆ ಸಮಾಜಕ್ಕೆ ಪೂರಕವಾಗುವಂಥ, ನಮ್ಮ ಯುವ ಪೀಳಿಗೆಗೆ ಸಹಕಾರಿಯಾಗುವಂಥ ಸಂದೇಶಗಳು ಇರಬೇಕು. 
-ಪ್ರವೀಣ್‌ ಶೆಟ್ಟಿ ಪುತ್ತೂರು, ಅಧ್ಯಕ್ಷರು, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ 

 ಯಕ್ಷಗಾನ, ತುಳು ಚಿತ್ರರಂಗ, ಕಲಾರಂಗ ಭೂಮಿಯ ಎಲ್ಲ ವರ್ಗದ ಕಲಾವಿದರು ನಮ್ಮವರು ಎಂಬ ಅಭಿಮಾನ   ಮೂಡಬೇಕು. ಪ್ರತಿಭೆಗಳಿಗೆ  ಬೆಂಬಲ ಸಿಗಬೇಕಾದರೆ, ಆಯೋಜಕರಿಗೆ ಮೊದಲು ಬೆಂಬಲ ಸಿಗಬೇಕು. ಆಗ ಮಾತ್ರ ಇನ್ನಷ್ಟು  ಕಾರ್ಯಕ್ರಮಗಳು ಇಲ್ಲಿ ನಡೆಯಬಹುದು.
-ಆನಂದ ಶೆಟ್ಟಿ ಮಿಯ್ನಾರು, ಅಧ್ಯಕ್ಷರು, ಬಂಟ್ಸ್‌ ಅಸೋಸಿಯೇಷನ್‌ ಪುಣೆ 

ಪುಣೆಯಲ್ಲಿ ತುಳು ಕಲಾ ಕಾರ್ಯಕ್ರಮ ಸಂಘಟಿಸುವ ಹಲವು ಸಂಘಟಕರಿದ್ದಾರೆ. ಇಂಥ ಕಾರ್ಯಕ್ರಮ ಅಯೋಜಿಸುವಾಗ ಅದರದೇ ಆದಂತಹ ಸಮಸ್ಯೆಗಳಿರುತ್ತವೆ. ಅದಕ್ಕೆ ಸಹಕರಿಸುವ ಗುಣ ನಮ್ಮದಾಗಬೇಕು. ಉತ್ತಮ ಕಾರ್ಯಗಳಿಗೆ ನಾವು ಜೋತೆಯಾಗಿರೋಣ.
– ವಿಶ್ವನಾಥ್‌ ಪೂಜಾರಿ ಕಡ್ತಲ,  ಉಪಾಧ್ಯಕ್ಷರು, ಪುಣೆ ರೆಸ್ಟೋರೆಂಟ್‌ ಆ್ಯಂಡ್‌ ಹೊಟೇಲಿಯರ್ಸ್‌ ಅಸೋಸಿಯೇಶನ್‌

ಚಿತ್ರ-ವರದಿ : ಹರೀಶ್‌ಮೂಡುಬಿದ್ರಿ

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.