ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ: ಶನಿ ಮಹಾಪೂಜೆ


Team Udayavani, Dec 16, 2018, 4:43 PM IST

1512mum02.jpg

ಮುಂಬಯಿ: ನಗರದ  ಫೋರ್ಟ್‌ ಪ್ರದೇಶದ ಮೋದಿ ಸ್ಟ್ರೀಟ್‌ನಲ್ಲಿ ಕಳೆದ ಸುಮಾರು ಏಳುವರೆ ದಶಕಗಳಿಂದ ಸೇವಾ ನಿರತವಾಗಿರುವ  ಸ್ವರ್ಗೀಯ ಕೃಷ್ಣಪ್ಪ ಕೆ. ಕೋಟ್ಯಾನ್‌ ಮತ್ತು ನಾರಾಯಣ ಬಿ. ಸಾಲ್ಯಾನ್‌ ಅವರ ಮಾರ್ಗದರ್ಶನದಲ್ಲಿ ರೂಪುಗೊಂಡ ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ 74 ನೇ ವಾರ್ಷಿಕ ಶನಿ ಮಹಾಪೂಜೆಯನ್ನು ಧಾರ್ಮಿಕ  ಕೈಂಕರ್ಯಗಳೊಂದಿಗೆ ವಿಧಿವತ್ತಾಗಿ ನೆರವೇರಿಸಿ ಸೇವಾ ಸಮಿತಿಯ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಶನಿವಾರ ಫೋರ್ಟ್‌ದ ಮಿಂಟ್‌ ರಸ್ತೆಯ ಖಾಂಜಿ ಕೇತ್ಸಿà ಸಭಾಗೃಹದಲ್ಲಿ ಬೆಳಗ್ಗೆ   ಹರೀಶ್‌ ಶಾಂತಿ ಹೆಜ್ಮಾಡಿ ಅವರ ಪೌರೋಹಿತ್ಯದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ನೆರವೇರಿಸಿ ಶ್ರೀ ಶನಿದೇವರ ಕಲಶ ಪ್ರತಿಷ್ಠಾಪನೆಗೈದು ತೀರ್ಥ ಪ್ರಸಾದ ವಿತರಿಸಿ ಅನುಗ್ರಹಿಸಿದರು. ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್‌ ಭಂಡಾರಿ ಮತ್ತು ರಕ್ಷಿತಾ ವಿಶ್ವನಾಥ್‌ ಹಾಗೂ ಕೋಶಾಧಿಕಾರಿ ಶರತ್‌ ಜಿ. ಪೂಜಾರಿ ಮತ್ತು ವಿನಿತಾ ಎಸ್‌. ಪೂಜಾರಿ ದಂಪತಿಗಳು ಪೂಜಾಧಿಗಳ ಯಜಮಾನತ್ವ ವಹಿಸಿದ್ದರು.

ಶ್ರೀ ವೆಸ್ಟರ್ನ್ ಇಂಡಿಯಾ ಶ್ರೀ  ಶನಿಮಹಾತ್ಮ ಸೇವಾ ಸಮಿತಿ ಮತ್ತು ವಿದ್ಯಾದಾಯಿನಿ ಭಜನಾ ಮಂಡಳಿ ಫೋರ್ಟ್‌ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಶನಿಗ್ರಂಥ ಪಾರಾಯಣ ಹಾಗೂ ಅನ್ನಸಂತರ್ಪಣೆ, ರಾತ್ರಿ ಶ್ರೀ ಶನಿದೇವರಿಗೆ ಮಹಾ ಮಂಗಳಾರತಿ, ತೀರ್ಥಪ್ರಸಾದ ಮತ್ತು ಅನ್ನಸಂತರ್ಪಣೆ ನೆರವೇರಿತು. ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿಯ ಅಧ್ಯಕ್ಷ ಜೆ. ಜೆ. ಕೋಟ್ಯಾನ್‌, ಉಪಾಧ್ಯಕ್ಷರುಗಳಾದ ರವಿ ಎಲ್‌.ಬಂಗೇರ ಮತ್ತು ಜನಾರ್ಧನ ಶೆಟ್ಟಿ, ಜೊತೆ ಕಾರ್ಯದರ್ಶಿ ರಾಜೇಶ್‌ ಸುವರ್ಣ, ಜೊತೆ ಕೋಶಾಧಿಕಾರಿಗಳಾದ ಪ್ರಶಾಂತ ಕರ್ಕೇರ ಮತ್ತು ಅಕ್ಷಯ್‌ ಸುವರ್ಣ, ಹಿರಿಯ ಸದಸ್ಯರು,  ಸಲಹೆಗಾರರಾದ ಬಿ. ಬಿ. ಕೋಟ್ಯಾನ್‌, ಸದಾನಂದ ಸುವರ್ಣ, ಮೋಹನ್‌ ಡಿ. ಪೂಜಾರಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು, ಮಂದಿರದ ಆರ್ಚಕರು, ಭುವಾಜಿಗಳು ಸೇರಿದಂತೆ ವಿಶೇಷ ಆಮಂತ್ರಿತ ಸದಸ್ಯರು, ದಾನಿಗಳು, ಭಕ್ತರು  ಪಾಲ್ಗೊಂಡು ಶ್ರೀ ಶನಿದೇವರ ಕೃಪೆಗೆ ಪಾತ್ರರಾದರು. 

ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.