“ಆಹಾರ್‌’ ವಾರ್ಷಿಕ ಪ್ರಶಸ್ತಿ ಪ್ರದಾನ

Team Udayavani, Dec 16, 2018, 4:51 PM IST

1512mum18.jpg

ಮುಂಬಯಿ: ಹೊಟೇಲ್‌ ಉದ್ಯಮದ ಪ್ರತಿಷ್ಠಿತ ಇಂಡಿಯನ್‌ ಹೊಟೇಲ್‌ ಆ್ಯಂಡ್‌ ರೆಸ್ಟೋರೆಂಟ್‌ ಅಸೋಸಿಯೇಶನ್‌ (ಆಹಾರ್‌) ಇದರ 39 ನೇ ವಾರ್ಷಿಕ ರೆಸ್ಟೋರೆಂಟ್‌ ಬಿಜಿನೆಸ್‌ ಎಕ್ಸಿಬೀಷನ್‌ ಮತ್ತು ವಾರ್ಷಿಕ ಮಹಾಸಭೆಯು ಡಿ. 14 ರಂದು ಕುರ್ಲಾ ಪೂರ್ವದ ಬಂಟರ ಸಂಘದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ದಿನಪೂರ್ತಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಆಹಾರ್‌ನ ಅಧ್ಯಕ್ಷ ಸಂತೋಷ್‌ ಆರ್‌. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ 10 ಕ್ಕೆ ರೆಸ್ಟೋರೆಂಟ್‌ ಬಿಜಿನೆಸ್‌ ಎಕ್ಸಿಬಿಷನ್‌-2018 ನಡೆಯಿತು. ಕಾರ್ಯಕ್ರಮವನ್ನು ಆಹಾರ್‌ನ ಮಾಜಿ ಅಧ್ಯಕ್ಷ, ಸಲಹೆಗಾರ, ಲಯನ್ಸ್‌ ಕ್ಲಬ್‌ ಇಂಟರ್‌ನ್ಯಾಷನಲ್‌ ಇದರ ನಿರ್ದೇಶಕ ಸಂತೋಷ್‌ ಆರ್‌. ಶೆಟ್ಟಿ ಅವರು ಉದ್ಘಾಟಿಸಿದರು.  ಮಧ್ಯಾಹ್ನ 12 ರಿಂದ ಆಹಾರ್ವೇಧ ವಿಷಯವಾಗಿ ಹರೀಶ್‌ ಶೆಟ್ಟಿ ಹಾಗೂ ಮಧ್ಯಾಹ್ನ 12.45 ರಿಂದ ಫಾಯರ್‌ ಸೇಫ್ಟಿ ಆಡಿಟ್‌ ಆ್ಯಂಡ್‌ ಟ್ರೈನಿಂಗ್‌ ವಿಷಯವಾಗಿ ಎಫ್‌ಎಸ್‌ಎಐ ಇದರ ರಾಜೇಶ್‌ ಜಿ. ಷಿರ್ಕೆ ಅವರು ಉಪನ್ಯಾಸ ನೀಡಿದರು.

ಅಪರಾಹ್ನ 4 ರಿಂದ ಆಹಾರ್‌ 39 ನೇ ವಾರ್ಷಿಕ ಮಹಾಸಭೆಯು ಸಂಸ್ಥೆಯ ಅಧ್ಯಕ್ಷ ಸಂತೋಷ್‌ ಆರ್‌. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಾರಂಭದಲ್ಲಿ ಹೊಟೇಲ್‌ ಉದ್ಯಮಿ, ಆಹಾರ್‌ನ ಮಾಜಿ ಅಧ್ಯಕ್ಷ, ಪ್ರಸ್ತುತ ಸಲಹೆಗಾರ ಎಸ್‌. ಎಂ. ಶೆಟ್ಟಿ ಅವರಿಗೆ ಆಹಾರ್‌ನ ಪ್ರತಿಷ್ಠಿತ ಲೈಫ್‌ ಟೈಮ್‌ ಅಚೀವ್‌ಮೆಂಟ್‌ ಅವಾರ್ಡ್‌ನ್ನು ಹಾಗೂ  ಪ್ರಸಿಡೆಂಟ್‌ ನಾಮಿನಿ ಅವಾರ್ಡ್‌ನ್ನು ನಿರಂಜನ ಶೆಟ್ಟಿ ಅವರಿಗೆ ಸಂಸ್ಥೆಯ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ಪ್ರದಾನಿಸಲಾಯಿತು.

ಅಲ್ಲದೆ ಕಳೆದ ಎಸ್‌ಎಸ್‌ಸಿ ಮತ್ತು ಎಚ್‌ಎಸ್‌ಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ಹೊಟೇಲ್‌ ಉದ್ಯೋಗಿಗಳ ಸುಮಾರು 11 ಪ್ರತಿಭಾವಂತ ಮಕ್ಕಳನ್ನು ನಗದು ಬಹುಮಾನದೊಂದಿಗೆ ಗೌರವಿಸಲಾಯಿತು. ಆಹಾರ್‌ನ ಗೌರವ ಪ್ರಧಾನ ಕಾರ್ಯದರ್ಶಿ ವಿಶ್ವಪಾಲ್‌ ಎಸ್‌. ಶೆಟ್ಟಿ, ಗೌರವ ಕೋಶಾಧಿಕಾರಿ ಜೆ. ಡಿ. ಶೆಟ್ಟಿ, ಗೌರವ ಜತೆ ಕಾರ್ಯದರ್ಶಿ ಸಮಿತ್‌ ಆರ್‌. ಅರಸ, ಗೌರವ ಜೊತೆ ಕೋಶಾಧಿಕಾರಿ ರಾಜೇಶ್‌ ಎಸ್‌. ನಾಯಕ್‌ ಹಾಗೂ ವಲಯ ಒಂದರ ಉಪಾಧ್ಯಕ್ಷ ಮಹೇಂದ್ರ ಎಸ್‌. ಕರ್ಕೇರ, ವಲಯ ಎರಡರ ಉಪಾಧ್ಯಕ್ಷ ಕೃಷ್ಣ ವಿ. ಶೆಟ್ಟಿ, ವಲಯ ಮೂರರ ಉಪಾಧ್ಯಕ್ಷ ವಿಜಯ ಕೆ. ಶೆಟ್ಟಿ, ವಲಯ ನಾಲ್ಕರ ಉಪಾಧ್ಯಕ್ಷ ಸುರೇಶ್‌ ಎಸ್‌. ಶೆಟ್ಟಿ, ವಲಯ ಐದರ ಉಪಾಧ್ಯಕ್ಷ ವಿಜಯ ಎಸ್‌. ಶೆಟ್ಟಿ, ವಲಯ ಆರರ ಉಪಾಧ್ಯಕ್ಷ ಅಮರ್‌ ಎಸ್‌. ಶೆಟ್ಟಿ, ವಲಯ ಏಳರ ಉಪಾಧ್ಯಕ್ಷ ರಾಜನ್‌ ಆರ್‌. ಶೆಟ್ಟಿ, ವಲಯ ಎಂಟರ ಉಪಾಧ್ಯಕ್ಷ ಭುಜಂಗ ಎಸ್‌. ಶೆಟ್ಟಿ, ವಲಯ ಒಂಬತ್ತರ ಉಪಾಧ್ಯಕ್ಷ ಕರುಣಾಕರ ಎಸ್‌. ಶೆಟ್ಟಿ, ವಲಯ ಹತ್ತರ ಉಪಾಧ್ಯಕ್ಷ ಪ್ರಭಾಕರ ಬಿ. ಶೆಟ್ಟಿ ಹಾಗೂ ಸಲಹಾ ಸಮಿತಿ, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

ಪ್ರಾಯೋಜಕರಾಗಿ ಡೈಯಾಜಿಯೋ, ಪೆಪ್ಸಿ, ಪೆನೊìಡ್‌ ರೀಕಾರ್ಡ್‌, ಅದಾನಿ ಎಲೆಕ್ಟಿÅಸಿಟಿ, ಸಹ ಪ್ರಾಯೋಜಕರಾಗಿ ರೋಸ್ಸಾರಿ, ಕಿಂಗ್‌ಫಿಶರ್‌, ವಿಕೆಎಲ್‌, ಸುಜೀ, ಮೆನ್ಸಾನ್‌, ಪ್ರೊಫೆಕ್ಟ್ ಕ್ಯಾಪಿಟಲ್‌, ರಹೇಜಾ ಯುನಿವರ್ಸಲ್‌, ನೆಸ್ಟೆಲೇ ಪ್ರೊಫೇಶನಲ್‌, ಎಸ್‌. ಎಲ್‌. ರಹೇಜಾ ಆಸ್ಪಿಟಲ್‌ ಇನ್ನಿತರ ಸಂಸ್ಥೆಗಳು ಸಹಕರಿಸಿದವು. ದಿನಪೂರ್ತಿ ನಡೆದ ಕಾರ್ಯಕ್ರಮಗಳಲ್ಲಿ ಹೊಟೇಲ್‌ ಉದ್ಯಮಿಗಳು, ಸಂಸ್ಥೆಯ ಸದಸ್ಯ ಬಾಂಧವರು ಪಾಲ್ಗೊಂಡಿದ್ದರು. 

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.