ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಬ್ರಹ್ಮರಥೋತ್ಸವ


Team Udayavani, Feb 20, 2019, 2:19 PM IST

1902mum15.jpg

ಮುಂಬಯಿ: ಮುಂಡ್ಕೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಫೆ. 18ರಂದು  ಸಾವಿರಾರು ಸಧºಕ್ತರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಗಲು,ರಾತ್ರಿ ಬ್ರಹ್ಮರಥೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ದೇವಸ್ಥಾನದಲ್ಲಿ  ದೇವರ ಬಲಿ ನಡೆಯಿತು. ಆನಂತರ  ಪಲ್ಲ ಪೂಜೆ, ಅನ್ನ ಪೂಜೆ, ದೇವರ ಪಲ್ಲಕಿ  ಮೆರವಣಿಗೆಯನ್ನು ಆಯೋಜಿಸಲಾಗಿತ್ತು.

ಸಂಜೆ ಭಕ್ತರಿಂದ ಹೂವಿನ ಪೂಜೆ, ರಥ ಪ್ರದಕ್ಷೀಣೆ, ಚೆಂಡೆ ಬಲಿ, ಭೂತ ಬಲಿ, ತೆಂಬರೆ ಬಲಿ, ಭಜನೆ, ಕವಾಟ ಬಂಧನ ನೆರವೇರಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.