ಉತ್ತರಪ್ರದೇಶ: 10 ವರ್ಷದ ಬಾಲಕಿಯ ಮೇಲೆ ಮೂವರಿಂದ ಗ್ಯಾಂಗ್ ರೇಪ್
ಆರಂಭದಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಮನ ಮಾಡದ ಪೊಲೀಸರು !
Team Udayavani, Jun 19, 2022, 10:02 PM IST
ಪಿಲಿಭಿತ್ : ಉತ್ತರಪ್ರದೇಶದ ಬಿಸಲ್ಪುರ ನ ಹಳ್ಳಿಯೊಂದರಲ್ಲಿ 10 ವರ್ಷದ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮೇ 15 ರಂದು ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಘಟನೆ ನಡೆದಿದ್ದು, ಖುರ್ಜಾಲ್, ಜಿತೇಂದ್ರ ಮತ್ತು ವೀರೇಂದ್ರ ಎಂಬ ಮೂವರು ಆಕೆಯನ್ನು ಹೊಲಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಭಾನುವಾರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಅತ್ಯಾಚಾರದ ನಂತರ ಆರೋಪಿಗಳು ಬಾಲಕಿಯನ್ನು ಹೊಲದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಬದುಕುಳಿದ ಬಾಲಕಿಯ ತಾಯಿ ಆರೋಪಿಸಿದ್ದಾರೆ ಎಂದು ಸರ್ಕಲ್ ಅಧಿಕಾರಿ ಪ್ರಶಾಂತ್ ಸಿಂಗ್ ಹೇಳಿದ್ದಾರೆ.
ನಂತರ ಗ್ರಾಮಸ್ಥರು ಆಕೆಯನ್ನು ಕಂಡು ಮನೆಯವರಿಗೆ ವಿಷಯ ತಿಳಿಸಿದ್ದು, ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರಂಭದಲ್ಲಿ ದೂರು ನೀಡಲು ಮುಂದಾದಾಗ ಪೊಲೀಸರು ಗಮನ ಹರಿಸಲಿಲ್ಲ ಎಂದು ಬಾಲಕಿಯ ತಾಯಿ ದೂರಿದ್ದಾರೆ. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil