ಬೆಳ್ಳಾರೆ: ಇ-ಲರ್ನಿಂಗ್ ಕಿಟ್ ಕೊಡುಗೆ
Team Udayavani, Jul 21, 2017, 5:00 AM IST
ಬೆಳ್ಳಾರೆ: ವಿದ್ಯುನ್ಮಾನ ಕಲಿಕಾ ಘಟಕಗಳಿಂದ ಶಿಕ್ಷಕರಿಗೆ ತೊಂದರೆ ಇಲ್ಲ.ಇದು ಶಿಕ್ಷಕರಿಗೆ ಪೂರಕವಾಗಿ ಇರಲಿದೆ ಎಂದು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಮೆಂಡಾ ಫೌಂಡೇಶನ್ ಬೆಂಗಳೂರು ಇವರ ಸಹ ಯೋಗದಲ್ಲಿ ಮುಕ್ಕೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ನೀಡಿದ ದಿ| ಶೈಲೇಶ್ ಕುಮಾರ್ ರೈ ಸ್ಮರಣಾರ್ಥ ಇ-ಲರ್ನಿಂಗ್ ಕಿಟ್ಟನ್ನು ರೋಟರಿ ಜಿಲ್ಲೆಯ ಗವರ್ನರ್ ರೊ| ಎಸ್. ಗುರುರಾಜ್ ಅವರು ಉದ್ಘಾಟಿಸಿ ಮಾತನಾಡಿದರು.
ಕ್ಲಬ್ನ ಅಧ್ಯಕ್ಷ ವಿನಯಕುಮಾರ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅನಸೂಯಾ, ಸೆಲ್ಕೋ ಸೋಲಾರ್ನ ರಾಧಾಕೃಷ್ಣ, ಶಾಲಾ ಮುಖ್ಯ ಶಿಕ್ಷಕಿ ಸೀತಾ ಅವರು ಮುಖ್ಯ ಅತಿಥಿಯಾಗಿದ್ದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ನವೀನ್ಕುಮಾರ್ ರೈ, ದಶಮಾನೋತ್ಸವ ಆಚರಣೆ ಸಮಿತಿ ಚೇರ್ಮನ್ ಮಾಧವ ಗೌಡ, ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಆಳ್ವ, ರೋಟರಿ ಸದಸ್ಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ