ಉದನೆ ಹಾ.ಉ.ಸ. ಸಂಘ: ತರಬೇತಿ

Team Udayavani, Dec 24, 2017, 4:47 PM IST

24-Dec-22.jpg

ನೆಲ್ಯಾಡಿ: ದ.ಕ.ಸ.ಹಾ.ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಮತ್ತು ಕೆಎಂಎಫ್ ತರಬೇತಿ ಕೇಂದ್ರ ಮೈಸೂರು ಇವುಗಳ ಜಂಟಿ ಆಶ್ರಯದಲ್ಲಿ ಉದನೆ ಹಾ.ಉ.ಸ. ಸಂಘದ ಸಭಾಭವನದಲ್ಲಿ ನೆಲ್ಯಾಡಿ ಉದನೆ ವ್ಯಾಪ್ತಿಯ ಸುಮಾರು 15 ಹಾ.ಉ. ಸಂಘದ ಆಡಳಿತ ಮಂಡಳಿ ಹಾಗೂ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.

ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್‌ ಮಾತನಾಡಿ, ಜಿಲ್ಲಾ ಹಾ.ಉ.ಸ. ಒಕ್ಕೂಟದ ವತಿಯಿಂದ ಗ್ರಾಮೀಣ ಭಾಗದಲ್ಲಿರುವ ಹಾ.ಉ. ಸಂಘದ ಆಡಳಿತ ಮಂಡಳಿಯವರಿಗೆ ತರಬೇತಿ ನೀಡುವ ಮೂಲಕ ಸ್ಥಳೀಯ ಸದಸ್ಯರಿಗೆ ಹೆಚ್ಚು ಅನುಕೂಲವಾಗಿದೆ.

ಸರಕಾರ ಕೂಡ ಪ್ರತೀ ಲೀಟರಿಗೆ 5 ರೂ. ಸಹಾಯಧನ ನೀಡುವುದಲ್ಲದೆ ಎಲ್ಲರೂ ಹೈನುಗಾರಿಕೆಯಲ್ಲಿ ತೊಡಗಿ ಅಭಿವೃದ್ಧಿ ಹೊಂದಬೇಕೆಂಬ ಅಭಿಲಾಷೆಯಿಂದ 50000 ರೂ. ವರೆಗೆ ಸ್ಥಳೀಯ ಹಣಕಾಸು ಸಂಸ್ಥೆಗಳಿಂದ ಶೇ.3 ಬಡ್ಡಿದರದಲ್ಲಿ ಸಾಲಸೌಲಭ್ಯ ಯೋಜನೆಗಳನ್ನು ಕೂಡ ನೀಡುತ್ತಿದೆ. ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಅಭಿವೃದ್ಧಿ ಹೊಂದುವಂತಾಗಲಿ ಎಂದು ನುಡಿದರು.

ಕೆಎಂಎಫ್ ನ  ಮೈಸೂರು ವಿಭಾಗದ ನಿರ್ದೇಶಕ ತರಬೇತಿದಾರ ಡಾ| ಶಿವಶಂಕರ್‌ ಹೈನುಗಾರಿಕೆಯ ಬಗ್ಗೆ ತರಬೇತಿ ನೀಡಿದರು. ಉಪನ್ಯಾಸಕ ಮೈಸೂರಿನ ಮಾದೇಸ್ವಾಮಿ ಹೈನುಗಾರಿಕೆಯಲ್ಲಿ ತಮ್ಮ ವಿಕಸನದ ಬಗ್ಗೆ ಮಾಹಿತಿ ನೀಡಿದರು. ನೆಲ್ಯಾಡಿ ಹಾ.ಉ.ಸ. ಸಂಘದ ಅಧ್ಯಕ್ಷ ಮಹಾಬಲ ಶೆಟ್ಟಿ, ಇಚ್ಲಂಪಾಡಿ ಸ.ಸಂಘದ ಮಾಜಿ ಅಧ್ಯಕ್ಷ ಜಾನ್‌ ಅಬ್ರಹಾಂ, ಎಂಜಿರ ಸ.ಸಂಘದ ಅಧ್ಯಕ್ಷ ಮ್ಯಾಥ್ಯು, ರಾಮನಗರ ಸಂಘದ ಅಧ್ಯಕ್ಷೆ ಆಶಾ ಜೋಗಿತ್ತಾಯ ಮೊದಲಾದವರು ಉಪಸ್ಥಿತರಿದ್ದರು. ದ.ಕ ಜಿಲ್ಲಾ ಹಾ.ಉ. ಒಕ್ಕೂಟದ ವಿಸ್ತರಣಾಧಿಕಾರಿ ಮಂಜುನಾಥರವರು ಸ್ವಾಗತಿಸಿ, ಕಾರ್ಯದರ್ಶಿ ಬಾಲಕೃಷ್ಣ ವಂದಿಸಿದರು. ಉದನೆ ಗಣಕ ಯಂತ್ರ ನಿರ್ವಾಹಕಿ ರೋಹಿಣಿ, ಸಂಘದ ಹಾ. ಪರೀಕ್ಷಕ ಯಶೋಧರ, ಪಿ.ಎಂ.ಸಿ. ಕಾರ್ಯಕರ್ತ ಸುನಿಲ್‌ ಸಹಕರಿಸಿದರು.

ಚೆಕ್‌ ವಿತರಣೆ
ಸಂಘದ ವತಿಯಿಂದ ನೀಡಲಾಗುವ ರೈತ ಕಲ್ಯಾಣ ಟ್ರಸ್ಟ್‌ ನಿಧಿಯಿಂದ ಸತ್ತ ದನದ ಮಾಲಕರಾದ ರಾಮನಗರ ಸಂಘದ ಕಮಲಾಕ್ಷಿ, ಕೌಕ್ರಾಡಿ ಸಂಘದ ದುರ್ಗಾವತಿ, ಶಿರಾಡಿ ಸಂಘದ ಮೋಹನ ಅವರಿಗೆ ಪರಿಹಾರದ ಚೆಕ್ಕನ್ನು ನೀಡಲಾಯಿತು.

ಉತ್ತಮ ಕಾರ್ಯ
ಅಧ್ಯಕ್ಷತೆಯನ್ನು ವಹಿಸಿದ್ದ ಉದನೆ ಹಾ.ಉ.ಸ.ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಮಾತನಾಡಿ, ಸುಮಾರು 15 ಸಂಘಗಳ ಆಡಳಿತ ಮಂಡಳಿ ಯವರನ್ನು ಸೇರಿಸಿ ನಮ್ಮ ಈ ಉದನೆ ಸಹಕಾರ ಸಂಘದಲ್ಲಿ ಒಂದು ದಿನದ ತರಬೇತಿ ನೀಡುವುದರೊಂದಿಗೆ ಹೈನುಗಾರಿಕೆಯ ಮಹತ್ವ ಹಾಗೂ ಲಾಭದಾಯಕ ಉದ್ಯಮವಾಗಿಸುವಲ್ಲಿ ಸರ್ವ ರೀತಿಯಲ್ಲಿ ಮಾಹಿತಿಯನ್ನು ಒದಗಿಸಿ ಕೆಎಂಎಫ್ನವರು ಉತ್ತಮ ಕಾರ್ಯ ಮಾಡಿದ್ದಾರೆ. ಉತ್ತಮ ಮಾಹಿತಿಗಳನ್ನು ಅಳವಡಿಸಿಕೊಂಡು ಹೈನು ಗಾರಿಕೆಯನ್ನು ಮಾಡುವುದರ
ಮೂಲಕ ಅಭಿವೃದ್ಧಿಯಾಗೋಣ ಎಂದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.