ಮಾತಿನ ಮತ, ಸಂದರ್ಶನ

Team Udayavani, Mar 30, 2018, 1:34 PM IST

30-March-13.jpg

ಶಾಂತ ಬಂಟ್ವಾಳ ನಮ್ಮ ಗುರಿ

ಕಳೆದ ಬಾರಿ ಬಿಜೆಪಿ ಸೋಲಿಗೆ ಕಾರಣವೇನು?
ಸೋಲಿಗೆ ಅನೇಕ ಕಾರಣಗಳಿದ್ದವು. ಅದರಲ್ಲಿ ಪಕ್ಷದ ಒಳಗೆ ಇದ್ದ ಕೆಲವು ಗೊಂದಲಗಳು ಮುಖ್ಯ ಕಾರಣವಾಗಿರಬಹುದು. ಚುನಾವಣೆ ಸಂದರ್ಭ ಬಿ.ಎಸ್‌. ಯಡಿಯೂರಪ್ಪ ಬೇರೆ ಪಕ್ಷ ಕಟ್ಟಿಕೊಂಡಿದ್ದರು. ಇದರಿಂದಲೂ ನಮಗೆ ಹಿನ್ನಡೆಯಾಗಿರಬಹುದು. ಬಂಟ್ವಾಳಕ್ಕೆ ನಾನು ಹೊಸ ಮುಖವಾಗಿದ್ದುದೂ ಬಿಜೆಪಿ ಸೋಲಿಗೆ ಕಾರಣವಾಗಿರಬಹುದು.

ಈ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಯಾವ ರೀತಿ ಸಿದ್ಧತೆ ನಡೆದಿದೆ?
ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅವಿರತ ಶ್ರಮಿಸುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ನಾನು ಬಂಟ್ವಾಳ ಕ್ಷೇತ್ರದಲ್ಲಿ ನನಗೆ ಸಾಧ್ಯವಿರುವಷ್ಟು ಕೆಲಸ ಮಾಡಿದ್ದೇನೆ. ಮನೆ ಮನೆಗೆ ಭೇಟಿ ನೀಡಿ ಜನರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದೇನೆ. ಈಗ ಜನರಿಗೆ ನನ್ನ ಪರಿಚಯವಾಗಿದೆ. ಅಲ್ಲದೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ 14,000ಕ್ಕೂ ಹೆಚ್ಚು ಮತಗಳಿಂದ ಲೀಡ್‌ ನೀಡಿದ್ದೇವೆ. ಬಿ.ಎಸ್‌. ಯಡಿಯೂರಪ್ಪ ಅವರು ಪಕ್ಷಕ್ಕೆ ಮರಳಿ ನೇತೃತ್ವ ವಹಿಸಿಕೊಂಡಿದ್ದಾರೆ. ಇದುವೇ ನಮಗೆ ಶಕ್ತಿ.

ಕಾಂಗ್ರೆಸ್‌ನ ಯಾವ ಖಣಾತ್ಮಕ ಅಂಶ ನಿಮಗೆ ಈ ಚುನಾವಣೆಯಲ್ಲಿ ಸಹಕಾರಿಯಾಗಲಿದೆ?
ರಾಜ್ಯಸರಕಾರದ ವೈಫಲ್ಯವೇ ನಮಗೆ ಈ ಬಾರಿ ಗೆಲುವು ಸಾಧಿಸಲು ಸಹಕಾರಿ. ಒಂದು ವರ್ಗದ ಜನರ ಓಲೈಕೆ, ಜನವಿರೋಧಿ ನೀತಿ, ಕಲ್ಲಡ್ಕ ಶಾಲೆಗೆ ಊಟ ಕಡಿತ ಸೇರಿದಂತೆ ಸಮಾಜದಲ್ಲಿ ಗೊಂದಲ, ತಾರತಮ್ಯವನ್ನು ಕಾಂಗ್ರೆಸ್‌ ಹುಟ್ಟು ಹಾಕಿದೆ. ಬಂಟ್ವಾಳದಲ್ಲಿ ಕಳೆದ ಐದು ವರ್ಷಗಳಲ್ಲಿ ಉಂಟಾದ ಗಲಭೆಗಳಿಂದ ಇಲ್ಲಿನ ಜನ ಕಂಗೆಟ್ಟಿದ್ದಾರೆ. ಶಾಂತಿಗಾಗಿಯೇ ಜನರು ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದಾರೆ.

ಚುನಾವಣೆಯಲ್ಲಿ ಜನರಿಗೆ ಯಾವ ಭರವಸೆ ನೀಡಲಿದ್ದೀರಿ?
ಶಾಂತಿಯುತ ಬಂಟ್ವಾಳ ನಮ್ಮ ಗುರಿ. ಈ ಭಾಗದ ಜನರು ನೆಮ್ಮದಿಯಿಂದ ಬದುಕಲು ಬೇಕಾದ ವ್ಯವಸ್ಥೆ ಮಾಡಿಕೊಡಲಿದ್ದೇವೆ. ಇದರೊಂದಿಗೆ ಬಂಟ್ವಾಳಕ್ಕೆ ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸುವ ಮೂಲಕ ನೇತ್ರಾವತಿ ಶುದ್ಧೀಕರಣ ಮಾಡುವ ಯೋಜನೆಯೂ ಇದೆ.

ಈ ಬಾರಿಯ ಬಿಜೆಪಿ ಅಭ್ಯರ್ಥಿ ನೀವು ಎನ್ನುವ ಬಗ್ಗೆ ?
ಈ ಹಿಂದೆಯೂ ನನಗೆ ಟಿಕೆಟ್‌ ನೀಡಿ ಎಂದು ಪಕ್ಷವನ್ನು ಕೇಳಿಲ್ಲ. ಆದರೂ ಪಕ್ಷವೇ ನನಗೆ ಟಿಕೆಟ್‌ ನೀಡಿತ್ತು. ಹಾಗೆಯೇ ಈ ಬಾರಿಯೂ ಪಕ್ಷದ ಆದೇಶವನ್ನು ಪಾಲಿಸುತ್ತೇನೆ.

„ ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.