ಕೊಕ್ಕಡ ಭೀಕರ ರಸ್ತೆ ಅಪಘಾತ ಇಬ್ಬರು ಸಾವು 


Team Udayavani, Aug 6, 2018, 8:30 AM IST

acc.png

ಉಪ್ಪಿನಂಗಡಿ : ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಕೊಕ್ಕಡ ಸಮೀಪ ಕೌಕ್ರಾಡಿ ಗ್ರಾಮದ ಪಾರ್ಪಿಕಲ್ಲು ಬಳಿಯ ತಿರುವಿನಲ್ಲಿ ರವಿವಾರ ರಾತ್ರಿ ಸಂಭವಿಸಿದೆ. 
ಘಟನೆಯಲ್ಲಿ ಮೃತಪಟ್ಟವರು ಧರ್ಮಸ್ಥಳದ ಮುಳಿಕ್ಕಾರು ಮನೆ ವೀರಪ್ಪ ಮಲೆಕುಡಿಯ ಅವರ ಪುತ್ರ ದಿನೇಶ್ (32) ಹಾಗೂ ಧರ್ಮಸ್ಥಳದ ಸಂದು ಲೈಟಿಂಗ್ಸ್ ನ ಮಾಲಕ ಸಂದೇಶ್(30) ಎಂದು ತಿಳಿದುಬಂದಿದೆ. 

ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸಿಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಸ್ಥಳೀಯ ಯುವಕರಾದ ಶರೀಫ್ ಬೋಳದ ಬೈಲು, ಖಲಂದರ್ ಕೊಕ್ಕಡ, ಆರಿಫ್, ನವಾಜ್ , ಶಫ್ವಾನ್, ರಾಜಾ ಟಿಪ್ಪು ಸುಲ್ತಾನ್,ಲತೀಫ್ ಬೋಳದಬೈಲು ಮತ್ತಿತರ ಯುವಕರು ಹರಸಾಹಸ ಪಟ್ಟು ಕಾರಿನಿಂದ ಹೊರಗೆಳೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ   ಇಬ್ಬರು ಮೃತಪಟ್ಟಿದ್ದಾರೆ.   

ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.