ಕಡಬ: ಟೆಂಪೋ ಅಪಘಾತಕ್ಕೆ ಇಬ್ಬರು ಬಲಿ
Team Udayavani, Aug 9, 2018, 10:56 AM IST
ಕಡಬ: ಕಡಬ ಸಮೀಪದ ಸುಬ್ರಹ್ಮಣ್ಯ- ಇಚಲಂಪಾಡಿ ರಸ್ತೆಯ ಮರ್ದಾಳ ಎಂಬಲ್ಲಿ ಟೆಂಪೋ ಮಗುಚಿ ಬಿದ್ದು ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಓರ್ವಮಹಿಳೆಯ ಪರಿಸ್ಥಿತಿ ಗಂಭಿರವಾಗಿದೆ.
ಮೃತರನ್ನು ಚಿನ್ನಮ್ಮ ( 55) ಮತ್ತು ಹರೀಶ್ ( 30) ಎಂದು ಗುರುತಿಸಲಾಗಿದೆ. ಕೊಕ್ಕಡ ಮೂಲದವರಾದ ಇವರು ಬೆಳಗ್ಗೆ ಕಾಂಕ್ರೀಟ್ ಕೆಲಸಕ್ಕೆಂದು ಬಿಳಿನೆಲೆ ಕೈಕಂಬಕ್ಕೆ ಹೊರಟವರು ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಕಡಬ ಸಮುದಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಈಗ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?