ಚಾರ್ಮಾಡಿ: 6 ಚಕ್ರ ವಾಹನಕ್ಕೆ ಅವಕಾಶ

Team Udayavani, Aug 31, 2018, 10:06 AM IST

charmafi.jpg

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಘನ ವಾಹನ ಸಂಚಾರದ ಕುರಿತು ಹಲವು ಗೊಂದಲಗಳಿದ್ದು, ಆರು ಚಕ್ರಗಳ ಸರಕು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಗುರುವಾರ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಎರಡು ಆ್ಯಕ್ಸೆಲ್‌ ಇರುವ 6 ಚಕ್ರದ ಲಾರಿಗಳು, ಗರಿಷ್ಠ 20 ಅಡಿ ಉದ್ದ ಹಾಗೂ 16 ಟನ್‌ಗಿಂತ ಕಡಿಮೆ ಇರುವ ಸರಕು ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡುವಂತೆ ಆದೇಶ ನೀಡಿದ್ದಾರೆ. ಪೊಲೀಸರು ಘಾಟಿ ರಸ್ತೆಯಲ್ಲಿ ತೆರಳದಂತೆ ಗುರುವಾಯನಕೆರೆಯಲ್ಲಿ ಲಾರಿಗಳನ್ನು ತಡೆದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಈ ಭಾಗದಲ್ಲಿ ಪೂರ್ತಿ ಲಾರಿಗಳು ನಿಂತು ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಬೆಳ್ತಂಗಡಿ ತಹಶೀಲ್ದಾರ್‌ ಮದನ್‌ ಮೋಹನ್‌ ಸ್ಥಳಕ್ಕೆ ತೆರಳಿ ಲಾರಿಗಳಿಗೆ ಘಾಟಿ ರಸ್ತೆಯ ಮೂಲಕ ತೆರ ಳುವುದಕ್ಕೆ ಸೂಚನೆ ನೀಡಿದರು. ಬಳಿಕ 6 ಚಕ್ರಗಳ ಸರಕು ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಹೀಗಾಗಿ ಜಿಲ್ಲಾಧಿಕಾರಿ ಹೊಸ ಆದೇಶ ನೀಡಿದ್ದಾರೆ.

ಗುರುವಾರವೂ ಲಾರಿಗಳು ಸಹಿತ ಹೆಚ್ಚಿನ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಸಂಚರಿ ಸಿದ್ದು, ಕೊಂಚ ಟ್ರಾಫಿಕ್‌ ಸಮಸ್ಯೆ ಉಂಟಾ ಗಿತ್ತು. ವಾಹನಗಳ ನಿಧಾನ ಗತಿಯ ಸಂಚಾರ ದಿಂದಲೂ ತೊಂದರೆಯಾಗಿತ್ತು.

ಟಾಪ್ ನ್ಯೂಸ್

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.