ಪ್ರೇಮಿಗಳಿಗೆ ವಿವಾಹ ಭಾಗ್ಯ : ಮನವೊಲಿಸಿದ ದಲಿತ್‌ ಸೇವಾ ಸಮಿತಿ

Team Udayavani, Sep 13, 2018, 4:10 AM IST

marriage-12-9.jpg

ಪುತ್ತೂರು: ಪ್ರೀತಿಸಿ ದೂರವಾಗಿದ್ದ ಪ್ರೇಮಿಗಳನ್ನು ಒಂದು ಗೂಡಿಸುವಲ್ಲಿ ದಲಿತ್‌ ಸೇವಾ ಸಮಿತಿ ಯಶಸ್ವಿಯಾಗಿದೆ. ಪೇರಮೊಗ್ರು ದೇಂತಡ್ಕ ಶ್ರೀ ವನದುರ್ಗೆ ದೇವಸ್ಥಾನದಲ್ಲಿ ಸೆ. 11ರಂದು ಈ ಪ್ರೇಮಿಗಳ ಸರಳ ವಿವಾಹ ನೆರವೇರಿತು.

ನಾಪತ್ತೆಯಾಗಿದ್ದ ಯುವಕ
ಎಂಟು ವರ್ಷಗಳಿಂದ ಮೊಟ್ಟೆತ್ತಡ್ಕ ನಿವಾಸಿ ಲಲಿತಾ ನಾಯ್ಕ ಹಾಗೂ ಸಿಂಹವನ ಪಂಜಳ ನಿವಾಸಿ ಅಶೋಕ್‌ ಕುಮಾರ್‌ ಪ್ರೀತಿಸುತ್ತಿದ್ದರು. ಮದುವೆಗೆ ಹುಡುಗನ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಹುಡುಗ ಮದುವೆಗೆ ನಿರಾಕರಿಸಿದ್ದು, ಒಂದು ವರ್ಷದಿಂದ ನಾಪತ್ತೆಯಾಗಿದ್ದ. ನೊಂದ ಯುವತಿ ದಲಿತ್‌ ಸೇವಾ ಸಮಿತಿಗೆ ದೂರು ನೀಡಿದ್ದರು.

ಸಮಿತಿಯಿಂದ 11ನೇ ವಿವಾಹ

ನಾಪತ್ತೆಯಾಗಿದ್ದ ಹುಡುಗನನ್ನು ಪತ್ತೆ ಹಚ್ಚಿದ ದಲಿತ್‌ ಸೇವಾ ಸಮಿತಿಯವರು  ಆತನ ಮನವೊಲಿಸಿ ಸರಳವಾಗಿ ವಿವಾಹ ನೆರವೇರಿಸಿಕೊಟ್ಟಿದ್ದಾರೆ. ಇದು ದಲಿತ್‌ ಸೇವಾ ಸಮಿತಿ ವತಿಯಿಂದ ನಡೆದ 11ನೇ ವಿವಾಹವಾಗಿದೆ. ದಲಿತ್‌ ಸೇವಾ ಸಮಿತಿಯ ಪದಾಧಿಕಾರಿಗಳಾದ ರಾಜು ಹೊಸ್ಮಠ, ಜಿಲ್ಲಾ ಉಪಾಧ್ಯಕ್ಷ ಪ್ರಸಾದ್‌ ಬೊಳ್ಮಾರ್‌, ಧನಂಜಯ ಬಲ್ನಾಡ್‌, ಮೋಹನ ನಾಯ್ಕ, ಸಾಂತಪ್ಪ ನರಿಮೊಗರು, ಮನೋಹರ್‌ ಕೋಡಿಜಾಲ್‌, ಲೋಕಯ್ಯ ನಾಯ್ಕ, ಲೋಕೇಶ್‌ ತೆಂಕಿಲ, ಅಣ್ಣಪ್ಪ ಕಾರೆಕ್ಕಾಡು, ಕೇಶವ ಪಡೀಲ್‌, ವೇದಾಕ್ಷಿ ಕುಂಬುರ್ಗ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.