ಪುತ್ತೂರು: ಪರಿಸರ ಸ್ನೇಹಿ ಸಾವಿರ ಗಣಪನ ರಚನೆ 


Team Udayavani, Sep 16, 2018, 12:16 PM IST

16-sepctember-10.jpg

ಪುತ್ತೂರು: ತೆಂಕಿಲ ವಿವೇಕನಗರ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ಶಾಲಾ ‘ಸೃಷ್ಟಿ’ ಚಿತ್ರಕಲಾ ವಿಭಾಗದ ಆಶ್ರಯದಲ್ಲಿ ಸೆ. 12ರಂದು ಸಾವಿರ ಗಣಪತಿ ರಚನೆಯ ವಿಶೇಷ ಕಾರ್ಯಕ್ರಮ ನಡೆಯಿತು.

ಪ್ಲಾಸ್ಟರ್‌ ಆಫ್ ಪ್ಯಾರಿಸ್‌, ಫೈಬರ್‌ ಇನ್ನಿತರ ರಾಸಾಯನಿಕ ವಸ್ತುವಿನಿಂದ ಆಗುವ ಪರಿಸರ ಮಾಲಿನ್ಯದ ಕುರಿತು ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. 3ರಿಂದ 6ನೇ ತರಗತಿಯ ವಿದ್ಯಾರ್ಥಿಗಳು ಆವೆ ಮಣ್ಣಿನಿಂದ ಗಣೇಶನ ಮೂರ್ತಿಯನ್ನು ರಚಿಸಿದರು. ಕಲಾ ಶಿಕ್ಷಕರು ಹಾಗೂ ಸೃಷ್ಟಿ ಆರ್ಟ್‌ ಕ್ಲಬ್‌ನ ವಿದ್ಯಾರ್ಥಿಗಳ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಗಣೇಶನ ಸಾವಿರಾರು ಮೂರ್ತಿಗಳು ರಚನೆಯಾದವು.

ಮುಖ್ಯೋಪಾಧ್ಯಾಯ ಸತೀಶ್‌ ಕುಮಾರ್‌ ರೈ, ಶಾಲಾಡಳಿತ ಮಂಡಳಿ ಸದಸ್ಯರು ಮತ್ತು ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.