ಮೇಲಂತಬೆಟ್ಟಿನಲ್ಲಿ ರೋಮಾಂಚನಕಾರಿ ಬೈಕ್‌ ರೇಸ್‌!


Team Udayavani, Sep 17, 2018, 11:04 AM IST

17-sepctember-6.jpg

ಬೆಳ್ತಂಗಡಿ:ಇಲ್ಲಿನ ಮೇಲಂತಬೆಟ್ಟಿನ ಗುಡ್ಡ ಪ್ರದೇಶದಲ್ಲಿ ಸುಮಾರು 2 ಕಿ.ಮೀ. ವರೆಗೆ ತಾತ್ಕಾಲಿಕ ರಸ್ತೆ ನಿರ್ಮಿಸಿ ರವಿವಾರ ಬೈಕ್‌ ಸವಾರರ ಸಾಹಸಮಯ ಪ್ರದರ್ಶನಗಳ ಮೂಲಕ ಬೈಕ್‌ ರೇಸ್‌ ನಡೆಯಿತು. ಮೇಲಂತಬೆಟ್ಟು ಪಕ್ಕಿದಕಲ ನವೋದಯ ಯುವಕ ಮಂಡಲ ಹಾಗೂ ಯುವತಿ ಮಂಡಲವು ಶ್ರೀ ಗಣೇಶ ಚತುರ್ಥಿಯ ಅಂಗವಾಗಿ ಈ ಬೈಕ್‌ ರೇಸ್‌ ಆಯೋಜಿಸಲಾಗಿತ್ತು. ಫೋರ್‌ ಸ್ಟ್ರೋಕ್‌, ಟು ಸ್ಟ್ರೋಕ್‌ ಹಾಗೂ ತಾಲೂಕಿನ ಬೈಕ್‌ ಸವಾರರು ಹೀಗೆ ಮೂರು ವಿಧಗಳಲ್ಲಿ ರೇಸ್‌ ನಡೆಯಿತು.

4 ಸ್ಟ್ರೋಕ್‌ನಲ್ಲಿ 26, ಟು ಸ್ಟ್ರೋಕ್‌ನಲ್ಲಿ 18, ಸ್ಥಳೀಯ ವಿಭಾಗದಲ್ಲಿ 12 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು. ರೇಸ್‌ನ ರಸ್ತೆ ಬದಿಯಲ್ಲಿ ರಿಬ್ಬನ್‌ ಕಟ್ಟುವ ಮೂಲಕ ಜನರಿಗೆ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. 

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.