ಉಜಿರೆ ರುಡ್‌ಸೆಟ್‌ಗೆ ಸಚಿವ ಹೆಗಡೆ ಭೇಟಿ


Team Udayavani, Sep 22, 2018, 3:10 PM IST

22-sepctember-15.jpg

ಬೆಳ್ತಂಗಡಿ: ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತ ಕುಮಾರ್‌ ಹೆಗಡೆ ಅವರು ಉಜಿರೆ ರುಡ್‌ಸೆಟ್‌ ಸಂಸ್ಥೆಗೆ ಭೇಟಿ ನೀಡಿದರು. ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಜೀವನದಲ್ಲಿ ಸ್ವ-ಸಾಮರ್ಥ್ಯವನ್ನು ಅರಿತುಕೊಂಡು ಛಲದಿಂದ ಜೀವನವನ್ನು ಮುನ್ನಡೆಸಿ. ಗೆಲುವಿಗಾಗಿಯೇ ನಮ್ಮ ಹುಟ್ಟು ಎಂದರು.

ರುಡ್‌ಸೆಟ್‌ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದ ಸಚಿವರು, ಕಳೆದ 36 ವರ್ಷಗಳಿಂದ ಉದ್ಯೋಗ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳನ್ನು ಸಾಧಿಸಿದೆ. ಅದಕ್ಕಾಗಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದರು.

ಸಂಸ್ಥೆಯ ನಿರ್ದೇಶಕ ವಿನಯ್‌ ಕುಮಾರ್‌ ಸ್ವಾಗತಿಸಿ, ಪ್ರಸ್ತಾವಿಸಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‌ ಕಾರ್ಯಕ್ರಮ ನಿರೂಪಿಸಿ, ರುಡ್‌ಸೆಟ್‌ ಸಂಸ್ಥೆ ಬ್ರಹ್ಮಾವರ ಶಾಖೆಯ ಹಿರಿಯ ಉಪನ್ಯಾಸಕ ಕರುಣಾಕರ್‌ ಜೈನ್‌ ವಂದಿಸಿದರು. ಹಿರಿಯ ಉಪನ್ಯಾಸಕಿ ಅನಸೂಯಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.