ಸರಕಾರಿ ಬಸ್ ಢಿಕ್ಕಿ: ರಿಕ್ಷಾ ಜಖಂ
Team Udayavani, Nov 4, 2018, 1:06 PM IST
ವಿಟ್ಲ: ಸರಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿûಾ ಜಖಂಗೊಂಡಿದ್ದು, ಚಾಲಕ ಪವಾಡಸದೃಶವಾಗಿ ಪಾರಾದ ಘಟನೆ ವಿಟ್ಲ- ಮಂಗಳೂರು ರಸ್ತೆಯ ಶಾಂತಿನಗರದಲ್ಲಿ ನಡೆದಿದೆ.
ಅಶೋಕ್ ಅವರು ತನ್ನ ರಿಕ್ಷಾದಲ್ಲಿ ಒಕ್ಕೆತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಬಸ್ ಢಿಕ್ಕಿ ಹೊಡೆದಿದೆ.
ರಿಕ್ಷಾದಲ್ಲಿ ಪ್ರಯಾಣಿಕರು ಇರಲಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್