ಪೋಳ್ಯ ಮಠದಲ್ಲಿ ಕಳ್ಳತನ


Team Udayavani, Nov 9, 2018, 2:19 PM IST

whatsapp-image-2018-11-09-115440-1.jpg

ಕಬಕ: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದಲ್ಲಿ ಗುರುವಾರ ತಡ ರಾತ್ರಿ ಕಳ್ಳರು ನುಗ್ಗಿದ್ದು, ಸುಮಾರು  3 ಲಕ್ಷಕ್ಕೂ ಮಿಕ್ಕಿದ ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದಾರೆ. 

ಗಣಪತಿ ವಿಗ್ರಹ, ಮಹಾವಿಷ್ಣು ಉತ್ಸವ ಮೂರ್ತಿ ಸೇರಿದಂತೆ ಹಲವು  ಬೆಳ್ಳಿಯ ವಿಗ್ರಹ, ಚಿನ್ನ ಸೇರಿದಂತೆ 900 ವರ್ಷಗಳ ಪುರಾತನ ವಸ್ತುಗಳನ್ನು ಕಳವು ಮಾಡಲಾಗಿದೆ. ಮುಖ್ಯ ವಿಗ್ರಹ  ಕಳವು ಮಾಡಿಲ್ಲ. 

ಕಳ್ಳರು ತಗಡು ಮಾಡಿನ ಮುಖಾಂತರ ಒಳ ನುಗ್ಗಿರಬಹುದೆಂದು ಅಂದಾಜಿಸಲಾಗಿದೆ. ಮಠದ ಮುಖ್ಯ ದ್ವಾರದ ಚಿಲಕವನ್ನು ಒಳಗಿನ ತೆರೆದು ಕಳ್ಳರು ಹೊರಬಂದಿದ್ದಾರೆ. ಬೆಳಿಗ್ಗೆ 6.30ಕ್ಕೆ  ಮುಖ್ಯ ಅರ್ಚಕರು ಪೂಜೆಗೆ ಬಂದಾಗ ಘಟನೆ ಗಮನಕ್ಕೆ ಬಂದಿದೆ. ಪುತ್ತೂರು ನಗರ ಠಾಣಾ ಪೋಲಿಸರು, ಬೆರಳಚ್ಚು ತಜ್ಞರು, ಶ್ವಾನ ದಳ ಸ್ಥಳಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.