ಹಳ್ಳಿ ಸೊಬಗು: ಗ್ರಾಮೀಣ ಜೀವನ ಅನಾವರಣ

Team Udayavani, Nov 14, 2018, 1:20 PM IST

14-november-9.gif

ಉಪ್ಪಿನಂಗಡಿ : ಹಳ್ಳಿ ಜನ ಜೀವನವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಪರಿಚಯಿಸುವ ಕಾರ್ಯಕ್ರಮನ್ನು ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯ ಹಮ್ಮಿಕೊಂಡಿತ್ತು. ‘ಹಳ್ಳಿ ಸೊಬಗು’ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮಗೆ ದೊರೆತ ಸ್ತಳದಲ್ಲಿ ಹಳ್ಳಿಯ ಜೀವನವನ್ನು ಅನಾವರಣ ಮಾಡಿದರು. ಬಾವಿ, ಕೆರೆ, ಗದ್ದೆ, ಊರಿನ ಪಟೇಲನ ಮನೆ, ಹಳ್ಳಿ ಅಂಗಡಿ, ಬುಟ್ಟಿ- ತಟ್ಟಿ ಹೆಣೆ ಯುವ ಕಾಯಕ, ಮನೆಯಂಗಳದಲ್ಲಿ ಕೋಳಿ, ಉಳುಮೆಯ ಪರಿಕರ, ಭತ್ತ ಕುಟ್ಟುವ ಕಾಯಕ, ಹಳ್ಳಿ ಮೇಷ್ಟ್ರು , ಹಳ್ಳಿ ಆಟೋಟಗಳು, ಹಳ್ಳಿಯ ಮನೆಯಲ್ಲಿ ಸ್ವಾಗತದ ರೀತಿ- ನೀತಿಗಳು, ಹಳ್ಳಿ ಶೈಲಿಯ ಖಾದ್ಯಗಳು, ಹಳ್ಳಿ ಮನೆ, ತುಳಸೀ ಕಟ್ಟೆ, ಚೆನ್ನೆಮಣೆ ಆಟ, ನೇಜಿ ನೆಡುವ ಮತ್ತು ತೆನೆ ಕೊಯ್ಯುವ ಕಾಯಕ, ಓಲೆ ಬೆಲ್ಲ, ಪುಂಡಿ ಗಸಿ ಮೊದಲಾದ ವ್ಯವಸ್ಥೆಗಳೊಂದಿಗೆ ಪ್ರೇಕ್ಷಕರ ಮನಗೆದ್ದರು.

ಸ್ಪರ್ಧೆಯಿಂದ ಬಹಳಷ್ಟು ಕಲಿತೆವು
ಹಳ್ಳಿ ಸೊಬಗು ವಿಷಯದಲ್ಲಿ ಸ್ಪರ್ಧೆ ಏರ್ಪಡಿಸಿದಾಗ, ಸಾದರಪಡಿಸುವುದು ಹೇಗೆ ಎಂಬ ಪ್ರಶ್ನೆ ಮೂಡಿತು. ಆದರೆ, ಈ ಮೂಲಕ ಹಳ್ಳಿಯ ಬದುಕಿನ ಕುರಿತು ಸಾಕಷ್ಟು ಕಲಿಯಲು ಸಾಧ್ಯವಾಯಿತು ಎಂದು ವಿದ್ಯಾರ್ಥಿನಿ ರಾಜೇಶ್ವರಿ ಪ್ರತಿಕ್ರಿಯಿಸಿದರು. 1 ದಿನದ ಕಾಲಾವಕಾಶದಲ್ಲಿ ಹಳ್ಳಿ ಜೀವನವನ್ನು ಸಾಕ್ಷೀಕರಿ ಸಬೇಕಿತ್ತು. ಇಂದು ಬಳಕೆಯಲ್ಲಿ ಇಲ್ಲದ ವಸ್ತುಗಳನ್ನು ಕಂಡು ಅತೀವ ಸಂತಸವಾಯಿತು ಎಂದು ವಿದ್ಯಾರ್ಥಿ ಅಂಕುಶ್‌ ಅಭಿಪ್ರಾಯಿಸಿದರು.

ವಿದ್ಯಾರ್ಥಿಗಳು ಹಳ್ಳಿ ಜೀವನವನ್ನು ಅನಾವರಣಗೊಳಿಸಿದ್ದು ಬೆರಗು ಮೂಡಿಸಿತು ಎಂದು ಬಹುಮಾನ ವಿತರಿಸಿ ವಿದ್ಯಾಲಯದ ಸಂಚಾಲಕ ಯು.ಎಸ್‌.ಎ. ನಾಯಕ್‌ ಶ್ಲಾಘಿಸಿದರು. ಕಾಲೇಜಿನ ಪ್ರಾಂಶುಪಾಲ ರವೀಂದ್ರ ದರ್ಬೆ, ಶಿಕ್ಷಕರಾದ ವಿಗ್ನೇಶ್, ವಿಜೇತ್‌, ಚಲನಚಿತ್ರ ನಿರ್ಮಾಪಕ ಸಚಿನ್‌, ಎಂಜಿನಿಯರ್‌ ಸುಧಾಕರ ಶೆಟ್ಟಿ , ಡಾ| ರಮ್ಯಾ ರಾಜಾರಾಮ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.