ಆವಶ್ಯಕತೆಗೆ ತಕ್ಕಂತೆ ಅಭಿವೃದ್ಧಿ: ಕಮಲಾಕ್ಷಿ ಪೂಜಾರಿ

Team Udayavani, Jan 18, 2019, 7:35 AM IST

18j-anuary-12.jpg

ಬಂಟ್ವಾಳ: ಗ್ರಾಮಾಂತರ ಪ್ರದೇಶದಲ್ಲಿ ರಸ್ತೆ ಅಭಿವೃದ್ಧಿ, ಬೀದಿ ದೀಪ, ಹೈಮಾಸ್ಟ್‌ ಲೈಟ್ ಯೋಜನೆಗಳನ್ನು ಜಿ.ಪಂ. ಅನುದಾನದಲ್ಲಿ ಅನುಷ್ಠಾನಿಸುವ ಕೆಲಸ ನಿರಂತರ ಮಾಡುತ್ತಿದ್ದು, ಸ್ಥಳೀಯರ ಆವಶ್ಯಕತೆಗೆ ತಕ್ಕಂತೆ ಅಭಿವೃದ್ಧಿ ನಡೆದಿದೆ ಎಂದು ಗೋಳ್ತಮಜಲು ಜಿ.ಪಂ. ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ ಹೇಳಿದರು.

ಅವರು ಜ. 17ರಂದು ನರಿಕೊಂಬು ಗ್ರಾಮ ನಾಟಿಬೀದಿ ಶ್ರೀ ಕೋದಂಡ ರಾಮಚಂದ್ರ ಹನುಮಂತ, ಗರುಡ, ಆರ್ಯಕಾತ್ಯಾಯಿನಿ ದೇವಸ್ಥಾನ ವಠಾರದಲ್ಲಿ ಜಾತ್ರೆ ಪ್ರಯುಕ್ತ 1.25 ಲಕ್ಷ ರೂ. ವೆಚ್ಚದಿಂದ ನಿರ್ಮಿಸಿದ್ದ ಹೈಮಾಸ್ಟ್‌ ಲೈಟ್ಸ್ವಿಚ್ ಹಾಕುವ ಮೂಲಕ ಉದ್ಘಾಟಿಸಿ, ಮುಂದಿನ ಯೋಜನೆಯಲ್ಲಿ ಏರಮಲೆ ಕಾಡೆದಿ ಭದ್ರಕಾಳಿ ಕ್ಷೇತ್ರಕ್ಕೂ ಹೈಮಾಸ್ಟ್‌ ಲೈಟ್ ಒದಗಿಸುವ ಬಗ್ಗೆ ಸಂಘಟಕರ ಮನವಿಯಂತೆ ಪ್ರಸ್ತಾವನೆ ಸಲ್ಲಿಸಿದ್ದು, ಮಂಜೂರಾತಿ ಆಗುತ್ತಿದ್ದಂತೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಗ್ರಾ.ಪಂ. ಅಧ್ಯಕ್ಷ ಯಶೋಧರ ಕರ್ಬೆಟ್ಟು ಮಾತನಾಡಿ, ಯೋಜನೆಗಳನ್ನು ಅನುಷ್ಠಾನಿ ಸುವಲ್ಲಿ ಗೋಳ್ತಮಜಲು ಜಿ.ಪಂ. ಸದಸ್ಯರು ಪ್ರಥಮ ಸ್ಥಾನದಲ್ಲಿ ದ್ದಾರೆ. ಅವರು ನರಿಕೊಂಬು ಗ್ರಾ.ಪಂ. ವ್ಯಾಪ್ತಿಯ ವಿವಿಧೆಡೆಗಳಲ್ಲಿ ವಿವಿಧ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ನೀಡಿದ್ದನ್ನು ಸ್ಮರಿಸಿದರು.

ಗ್ರಾ.ಪಂ. ಸದಸ್ಯರಾದ ಕಿಶೋರ್‌ ಶೆಟ್ಟಿ ಅಂತರ, ತ್ರಿವೇಣಿ ಕೇದಿಗೆ, ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ ಅಂತರ, ಜಿನರಾಜ ಕೋಟ್ಯಾನ್‌, ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಪುರುಷೋತ್ತಮ ಮಾಣಿ ಮಜಲು, ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪುರುಷೋತ್ತಮ ಬಂಗೇರ ನಾಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೇಶವ ಶಾಂತಿ ನಾಟಿ, ಪುರೋಹಿತ ಎಸ್‌. ಚಂದ್ರ ಶೇಖರ ಕಾರಂತ, ಶ್ರೀನಿವಾಸ ನಾಟಿ, ಎಂ. ಕೃಷ್ಣಪ್ಪ ನಾಯ್ಕ ದರ್ಖಾಸು, ಸುರೇಶ್‌ ಕುಲಾಲ್‌ ನಾಟಿ, ಬಿ. ಕೃಷ್ಣಪ್ಪ ಪೂಜಾರಿ ನಾಟಿ ಬೀದಿ, ಜಯಂತಿ ಎಂ.ಎಸ್‌. ನಾಟಿ, ಇಂದಿರಾ ಭಾಗೀರಥಿಕೋಡಿ, ಪ್ರಮುಖರಾದ ಸುರೇಶ್‌ ಕೋಟ್ಯಾನ್‌ ಮತ್ತಿತರರು ಉಪಸ್ಥಿತರಿದ್ದ್ದರು.

ಶಾಸಕರು, ಸಂಸದರ ಶ್ರಮ
ಜಿ.ಪಂ.ಗೆ ಬರುವ ಅನುದಾನ ಸೀಮಿತವಾಗಿದ್ದು, ಶಾಸಕರಿಗೆ, ಸಂಸದರಿಗೆ ಹೆಚ್ಚಿನ ಅನುದಾನ ದೊರಕಿಸಿಕೊಡಲು ಸಾಧ್ಯವಾಗು ತ್ತದೆ. ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು, ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಶ್ರಮ ಸಾಧನೆಗಳಿಂದ ಅನೇಕ ಅಭಿವೃದ್ಧಿ ಕೆಲಸಗಳು ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುತ್ತಿವೆ.
 – ಕಮಲಾಕ್ಷಿ ಕೆ. ಪೂಜಾರಿ
   ಜಿ.ಪಂ. ಸದಸ್ಯೆ

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.