ಸದೃಢ ಮತದಾರರಿಂದ ಸಶಕ್ತ ದೇಶ ನಿರ್ಮಾಣ


Team Udayavani, Apr 7, 2018, 3:29 PM IST

ray-2.jpg

ರಾಯಚೂರು: ಸದೃಢ ಮತದಾರರಿಂದ ಸದೃಢ ದೇಶ ನಿರ್ಮಾಣ ಸಾಧ್ಯ. ಆರೋಗ್ಯ ಸದೃಢತೆಗಾಗಿ ಆರೋಗ್ಯ ಶಿಬಿರಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಪಂ ಸಿಇಒ ಅಭಿರಾಮ್‌ ಜಿ. ಶಂಕರ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಸ್ಥಳೀಯ ಎಲ್‌ಬಿಎಸ್‌ ನಗರದಲ್ಲಿ ಶುಕ್ರವಾರ ಮತದಾರರ ಜಾಗೃತಿ ನಿಮಿತ್ತ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ವಯಸ್ಕ ಮತದಾರರು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು.

ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳು, ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸಬೇಕು ಎಂದರು. ಶಿಬಿರದಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕುರಿತಾದ ಪ್ರತಿಜ್ಞಾ ವಿಧಿಬೋಧಿ ಸಲಾಯಿತು. ಆರೋಗ್ಯ ಶಿಬಿರದಲ್ಲಿ ರೋಗಿಗಳ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಯಿತು.

ಪ್ರೊಬೇಷನರಿ ಐಎಎಸ್‌ ಅಧಿಕಾರಿ ದರ್ಶನ, ಆರೋಗ್ಯ ಇಲಾಖೆ ಅಧಿಕಾರಿ ಡಾ| ಎಂ.ಕೆ.ಎಸ್‌. ನಸೀರ್‌, ಡಾ| ಕೆ.ವಿಜಯಾ, ಡಾ| ಲಕ್ಷ್ಮೀಬಾಯಿ, ಡಾ| ಮನೋಹರ ಪತ್ತಾರ, ಡಾ| ಶೀತಲ್‌, ಡಾ| ಎಂ.ಡಿ. ಶಾಕೀರ್‌ ಮೊಯುದ್ದೀನ್‌ ಹಾಗೂ ವೈದ್ಯರು, ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.