ಮಾನ್ವಿಯಲ್ಲಿ “ಕಾಲಾ’ಗೆ ಪೊಲೀಸ್‌ ಕಾವಲು!

Team Udayavani, Jun 8, 2018, 1:45 PM IST

ray-1.jpg

ಮಾನ್ವಿ: ಕಾವೇರಿ ಜಲ ವಿವಾದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ತಮಿಳು ನಟ ರಜನಿಕಾಂತ್‌ ಅಭಿನಯದ ಕಾಲಾ ಚಿತ್ರ ಪ್ರದರ್ಶನ ರದ್ದತಿಗೆ ಆಗ್ರಹಿಸಿ ಕರವೇ ಪ್ರವೀಣಶೆಟ್ಟಿ ಬಣ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘಟನೆ ತಾಲೂಕು ಅಧ್ಯಕ್ಷ ಸುಭಾನ್‌ ಬೇಗ್‌, ತಮಿಳು ನಟ ರಜನಿಕಾಂತ್‌ ಮೂಲತಃ
ಕನ್ನಡಿಗರಾಗಿದ್ದಾರೆ. ಕಾವೇರಿ ನದಿ ನೀರಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಆದ್ದರಿಂದ ಪಟ್ಟಣದಲ್ಲಿ ಅವರ ನಟನೆಯ ಕಾಲಾ ಚಿತ್ರ ಪ್ರದರ್ಶನ ತಡೆಯಬೇಕೆಂದು ಆಗ್ರಹಿಸಿದರು.

ರಜನಿಕಾಂತ್‌ ಅವರು ಇತ್ತೀಚೆಗಷ್ಟೇ ನೂತನ ರಾಜಕೀಯ ಪಕ್ಷ ಕಟ್ಟಿದ್ದಾರೆ. ಅಲ್ಲಿನ ತಮಿಳಿಗರನ್ನು ಓಲೈಸಲು ಈ ರೀತಿ ವರ್ತಿಸುತ್ತಿದ್ದಾರೆ. ಕಾವೇರಿ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಇದರಿಂದಾಗಿ ಕರ್ನಾಟಕ
ಮತ್ತು ತಮಿಳುನಾಡು ಜನರಲ್ಲಿ ದ್ವೇಷ ಭಾವನೆಗಳಿಗೆ ಎಡೆಮಾಡಿ ಕೊಟ್ಟಂತಾಗುತ್ತದೆ. ತಾವೊಬ್ಬ ಹಿರಿಯ ಕಲಾವಿದರಾಗಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬೇಕು ಎಂದು ಹೇಳಿದರು.

ಪೊಲೀಸ್‌ ಭದ್ರತೆಯಲ್ಲಿ ಪ್ರದರ್ಶನ: ಕರವೇ ಕಾರ್ಯಕರ್ತರ ಒತಾಯಕ್ಕೆ ಮಣಿದು ಪಟ್ಟಣದ ಅಪರ್ಣ ಚಿತ್ರಮಂದಿರ
ಮಾಲಿಕರು ಬೆಳಗ್ಗೆ 11 ಗಂಟೆಯ ಪ್ರದರ್ಶನ ಮತ್ತು ಮಧ್ಯಾಹ್ನ 2 ಗಂಟೆಯ ಪ್ರದರ್ಶನ ರದ್ದುಗೊಳಿಸಿದ್ದರು. ನಂತರ ಪೊಲೀಸ್‌ ಭದ್ರತೆಯೊಂದಿಗೆ ಸಂಜೆ 6 ಗಂಟೆಯ ಪ್ರದರ್ಶನ ಪ್ರಾರಂಭಿಸಲಾಯಿತು. ಮಹಿಳಾ ಘಟಕದ ಅಧ್ಯಕ್ಷೆ ಸೌಂದರ್ಯ, ಉಪಾಧ್ಯಕ್ಷೆ ನಾಗಿಣಿ, ಪಿ. ಉಮಾಪತಿ, ಯೂಸೂಫ್‌, ಅರವಿಂದ ಭಾಷೋತ್ಕರ್‌, ರಹೀಮ್‌, ಪ್ರಸಾದ, ಗಿರೀಶ ಜೋಶಿ ಇತರರು ಇದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.