ಪಂಪ್‌ಸೆಟ್‌ಗೆ 24 ತಾಸು ವಿದ್ಯುತ್‌ ಕೊಡಿ

Team Udayavani, Jul 24, 2018, 3:03 PM IST

ray-2.jpg

ಸಿಂಧನೂರು: ರೈತರ ಪಂಪ್‌ಸೆಟ್‌ಗಳಿಗೆ 24 ತಾಸುಗಳ ಕಾಲ ವಿದ್ಯುತ್‌ ಸರಬರಾಜು ಮಾಡಲು ಆಗ್ರಹಿಸಿ ಕರ್ನಾಟಕ ಏತ ನೀರಾವರಿ ರೈತರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಪಕ್ಷಗಳ ಮುಖಂಡರು ಹಾಗೂ ರೈತರು ಪಕ್ಷಾತೀತವಾಗಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮಿನಿ ವಿಧಾನಸೌಧ ಎದುರು ಬಹಿರಂಗ ಸಭೆಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಸರ್ವೋತ್ತಮರೆಡ್ಡಿ ಪಾಟೀಲ, ಹಲವು ವರ್ಷಗಳಿಂದ ಕಾಲುವೆ ಕೊನೆ ಭಾಗದ ರೈತರು ತುಂಗಭದ್ರಾ ಜಲಾಶಯದಿಂದ ಆಂಧ್ರಕ್ಕೆ ಹೋಗುವ ಹೆಚ್ಚುವರಿ ನೀರನ್ನು ಬಳಸಿಕೊಂಡು ನೀರಾವರಿ ಮಾಡಿಕೊಂಡಿದ್ದಾರೆ. ಸ್ವತಃ ಎರಡೂಮೂರು ಲಕ್ಷ ಹಣ ಖರ್ಚು ಮಾಡಿ ಪಂಪ್‌ಸೆಟ್‌ ಹಾಕಿಸಿಕೊಂಡು ತಾವು ಬೆಳೆದ ಬೆಳೆಗಳಿಗೆ ಈ ಮೂಲಕ ನೀರುಣಿಸುತ್ತಿದ್ದಾರೆ.

ಆದರೆ ರಾಜ್ಯ ಸರ್ಕಾರ ನಿರಂತರ ಜ್ಯೋತಿ ಹೆಸರಿನಲ್ಲಿ ಕೇವಲ ಏಳು ತಾಸು ಮಾತ್ರ ವಿದ್ಯುತ್‌ ಪೂರೈಸುತ್ತಿರುವುದರಿಂಧ ರೈತರಿಗೆ ತೀವ್ರ ತೊಂದರೆಯಾಗಿ ನಷ್ಟ ಅನುಭವಿಸುವಂತಾಗಿದೆ ಎಂದರು.

ತುಂಗಭದ್ರಾ ರೈತರ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕ ಅಶೋಕ ಭೂಪಾಲ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ರೈತರ ಕಷ್ಟವನ್ನರಿತು ನಿರಂತರ ವಿದ್ಯುತ್‌ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಪಶುಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ, ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಈಗ ಹೆಜ್ಜೆ ಇಡುತ್ತಿದೆ. ರೈತರ ಪಂಪ್‌ಸೆಟ್‌ಗಳಿಗೆ 24 ಗಂಟೆಗಳ ವಿದ್ಯುತ್‌ ಪೂರೈಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.

ಅವರು ಮಾತು ತಪ್ಪಿ ನಡಿಯೋದಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಇಂಧನ ಸಚಿವರೊಂದಿಗೆ ಚರ್ಚಿಸಿ ಎರಡು ದಿನಗಳಲ್ಲಿ ಈಗಿರುವ 7 ತಾಸು ಜೊತೆಗೆ ಹೆಚ್ಚುವರಿಯಾಗಿ 5 ತಾಸು ಅಂದರೆ 12 ಗಂಟೆ ವಿದ್ಯುತ್‌ ಕೊಡಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಪಿ.ಚನ್ನಬಸವ ಉಪ್ಪಳ, ರೈತ ಮುಖಂಡರಾದ ಹನುಮನಗೌಡ ಬೆಳಗುರ್ಕಿ, ದಢೇಸುಗೂರು
ಖಾಜಾಸಾಬ ಇದ್ದರು. 

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.