ಆತ್ಮದಲ್ಲಿ ದೇವರ ತೋರಿದವರು ಶರಣರು

Team Udayavani, Sep 10, 2018, 4:21 PM IST

ray-1.jpg

ದೇವದುರ್ಗ: ದೇವಲೋಕ, ಮರ್ತ್ಯಲೋಕ ಬೇರಿಲ್ಲ. ಮೇಲೆ ದೇವರಿಲ್ಲ, ದೇವರಿರುವುದು ನಮ್ಮ ನಡೆ ನುಡಿ ಸಿದ್ಧಾಂತದಲ್ಲಿ ಹಾಗೂ ಆತ್ಮದಲ್ಲಿ ಎಂದು ತೋರಿಸಿಕೊಟ್ಟವರು ಬಸವಾದಿ ಶರಣರು ಎಂದು ಅರಿವಿನಮನೆಯ ಶ್ರೀ ಗುರು ಬಸವದೇವರು ಹೇಳಿದರು.

ತಾಲೂಕು ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ನಿಂದ ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ ಸಂಸ್ಥಾಪನಾ ದಿನ ಹಾಗೂ ಸಂಸ್ಥಾಪಕ ಸುತ್ತೂರು ಡಾ| ರಾಜೇಂದ್ರ ಮಹಾಸ್ವಾಮಿಗಳ ಜನ್ಮದಿನ ಅಂಗವಾಗಿ ಶ್ರೀ ಬಸವೇಶ್ವರ
ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿದ್ದ ವಚನ ದಿನ ಹಾಗೂ ಲಿಂ| ಸೂಗಮ್ಮ ಸಿದ್ರಾಮಯ್ಯ ಪ್ಯಾಟಿಮಠ ಸ್ಮಾರಕ, ಲಿಂ| ಅಮರಾಪುರ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ವಚನ ಸಾಹಿತ್ಯದಲ್ಲಿ ವಿಶ್ವ ಮೌಲ್ಯಗಳು ಪ್ರತಿಪಾದಿತವಾಗಿವೆ. ಬುದ್ಧ ಬೌದ್ಧ ಧರ್ಮ ಸ್ಥಾಪಿಸಿದಂತೆ, ಮಹ್ಮದ್‌ ಪೈಗಂಬರ್‌ ಇಸ್ಲಾಂ ಧರ್ಮ, ಏಸು ಕ್ರಿಸ್ತ ಕ್ರೈಸ್ತ ಧರ್ಮ ಸ್ಥಾಪಿಸಿದಂತೆ ಬಸವಣ್ಣನವರು 12ನೇ ಶತಮಾನದಲ್ಲಿ ಮೌಲಿಕವಾದ ವಚನ ಸಾಹಿತ್ಯವನ್ನು ಕೊಡುವುದರ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಧಾರ್ಮಿಕ ಕ್ರಾಂತಿ ಮಾಡಿದರು.

ಬಸವಣ್ಣನವರು ಸಮಾಜದಲ್ಲಿನ ಮೌಡ್ಯ, ಬಾಲ್ಯವಿವಾಹ, ಸತಿ ಸಹಗಮನ ಪದ್ಧತಿಗಳಂತ ಅನಾಚಾರಗಳ ವಿರುದ್ಧ ಧ್ವನಿ ಎತ್ತಿ ಮೇಲು ಕೀಳುಗಳನ್ನು ಹಳಿದು ಹಾಕಿ ಆತ್ಮ ಸಾಕ್ಷಾತ್ಕಾರದಿಂದ ಬದುಕುವಂತಹ ವಚನ ಸಾಹಿತ್ಯವನ್ನು ನೀಡಿದ್ದಾರೆ ಎಂದು ನುಡಿದರು.

ವಚನ ಗಾಯನದಲ್ಲಿ ವಾಗೆವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ವೈಷ್ಣವಿ ಸಚಿನ್‌ ದೋಟಿಹಾಳ ಮತ್ತು ವಾರುಣಿ ಸಚಿನ್‌ ದೋಟಿಹಾಳ ಕ್ರಮವಾಗಿ ಪ್ರಥಮ, ದ್ವಿತೀಯ ಸ್ಥಾನ ಪಡೆದರು. ಡಾನ್‌ ಬಾಸ್ಕೋ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ದ್ರುವ ತೃತೀಯ ಬಹುಮಾನ ಪಡೆದರು. ವಿದ್ಯಾರ್ಥಿಗಳಿಗೆ ವಚನ ಪುಸ್ತಕ, ನಗದು, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಅಧ್ಯಕ್ಷ ರಂಗಣ್ಣ ಪಾಟೀಲ ಅಳ್ಳಂಡಿ, ಎಚ್‌.ದಂಡಪ್ಪ, ಲತಾ ದೇವರು, ಸವಿತಾ ದೇವರಾಜ, ಚಂದ್ರಶೇಖರ ಚಿಕ್ಕಬೂದುರು, ಬಸವೇಶ್ವರ ಹುಗ್ಗಿ, ಗಂಗಮ್ಮ, ಸಿದ್ದಣ್ಣ ಕಂಬಳಿ, ಶಿಕ್ಷಕಿ ಮಹಾದೇವಿ ಕೇಶಾಪುರ, ಹಿರಿಯ ನ್ಯಾಯವಾದಿ ಬಾಲಕೃಷ್ಣ ದೋಟಿಹಾಳ, ಶಾಮರಾವ್‌ ಕುಲಕರ್ಣಿ, ವಿ.ಬಸವರಾಜಪ್ಪ, ಭೋಜಣ್ಣ ಮಿಣಜಿಗಿ, ಮರಿಯಪ್ಪ ರಾಯಚೂರುಕರ್‌, ದೇವರಾಜ, ದಾವಲ್‌ಸಾಬ್‌ ಬಂಡಿ, ಚಂದಪ್ಪ, ಸತೀಶ, ಬೂದೆಪ್ಪ ಇತರರು ಇದ್ದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.